ಪೆಟ್ರೋಲ್, ಡೀಸೆಲ್ ದರ ಏರಿಕೆ, ವಾಹನ ಸವಾರರ ಜೇಬಿಗೆ ಕತ್ತರಿ
Recommended Video

Petrol Diesel price hiked again | ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆ | Oneindia Kannada
ನ್ಯೂಸ್ ಇಂಡಿಯಾ, ಜನವರಿ 10: ಪೆಟ್ರೋಲ್ , ಡೀಸೆಲ್ ದರವನ್ನು ಏರಿಕೆಯಾಗಿದ್ದು, ಸೋಮವಾರ ಮಧ್ಯರಾತ್ರಿಯಿಂದ ಹೊಸ ದರ ಜಾರಿಗೆ ಬಂದಿದೆ.
ಪೆಟ್ರೋಲ್ ಬೆಲೆ ಲೀಟರ್ ಗೆ ರೂ.1.55 , ಡೀಸೆಲ್ ಬೆಲೆ ಲೀಟರ್‌ಗೆ ರೂ.1.50 ಕ್ಕೆ ಏರಿಸಲಾಗಿದೆ. ಇದೀಗ ಬೆಂಗಳೂರಿನಲ್ಲಿ ಒಂದು ಲೀಟರ್ ಪೆಟ್ರೋಲ್ ಬೆಲೆ 71.72 ಮತ್ತು ಲೀಟರ್ ಡೀಸೆಲ್ ಬೆಲೆ 61.83 ಆಗಿದೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಸುವ ಪ್ರಸ್ತಾವ ಗುಜರಾತ್ ಚುನಾವಣೆಗೂ ಮುಂಚೆಯೇ ಇತ್ತು ಎನ್ನಲಾಗಿದೆ, ಇದೀಗ ಗುಜರಾತ್ ಚುನಾವಣೆ ಮುಗಿದ ಬೆನ್ನಲ್ಲೆ ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಸಲಾಗಿದ್ದು, ವಾಹನ ಸವಾರರ ಜೇಬಿಗೆ ಕತ್ತರಿ ಬೀಳಲಿದೆ.












Click it and Unblock the Notifications