ಆರು ತಿಂಗಳಲ್ಲಿ ಮೊದಲ ಬಾರಿಗೆ ಪೆಟ್ರೋಲ್ ದರ ಹೆಚ್ಚಳ

ನವದೆಹಲಿ, ಫೆ. 16 : ಕಳೆದ ಆರು ತಿಂಗಳಲ್ಲಿ ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ತೈಲ ದರದಲ್ಲಿ ಏರಿಕೆ ಮಾಡಿದೆ. ಪೆಟ್ರೋಲ್‌ ಮತ್ತು ಡೀಸೆಲ್‌ ದರವು ಲೀಟರ್‌ಗೆ ಕ್ರಮ­ವಾಗಿ 82 ಪೈಸೆ ಮತ್ತು 61 ಪೈಸೆ ಏರಿಕೆಯಾಗಿದ್ದು ಭಾನುವಾರ ಮಧ್ಯರಾತ್ರಿಯಿಂದಲೇ ಜಾರಿಗೆ ಬಂದಿದೆ.

ಅಂತಾ­ರಾಷ್ಟ್ರೀಯ ಮಾರು­ಕಟ್ಟೆಯಲ್ಲಿ ಸ್ಥಿರ­ವಿದ್ದ ಪೆಟ್ರೋ­ಲಿಯಂ ಉತ್ಪನ್ನಗಳ ಬೆಲೆಯಲ್ಲಿ ಕೊಂಚ ಬದಲಾವಣೆ ಕಂಡುಬಂದ ಹಿನ್ನೆಲೆಯಲ್ಲಿ ತೈಲ ಕಂಪೆನಿ­ಗಳು ಈ ದರ ಏರಿಕೆ ನಿರ್ಧಾರ ಪ್ರಕಟಿಸಿವೆ.[ತೈಲ ಬೆಲೆ ನಿರಂತರ ಇಳಿಕೆಗೆ ನಿಜವಾದ ಕಾರಣವೇನು?]

petrol

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಬ್ಯಾರಲ್ ತೈಲ ಬೆಲೆ ಕೊಂಚ ಏರಿಕೆ ಕಂಡಿದ್ದು ಮತ್ತು ರೂಪಾಯಿ ಮೌಲ್ಯದ ಏರಿಳಿತ ದರ ಏರಿಕೆಗೆ ಕಾರಣ ಎಂದು ಹೇಳಲಾಗಿದೆ.[ಪೆಟ್ರೋಲ್, ಡಿಸೇಲ್ ಮತ್ತಷ್ಟು ಅಗ್ಗ]

ಬೆಂಗಳೂರಿಗರು ಎಷ್ಟು ನೀಡಬೇಕು?

ನಗರದ ಒಳಭಾಗದ ಬಂಕ್‌ಗಳಲ್ಲಿ ಈ ಹಿಂದೆ ಪೆಟ್ರೋಲ್‌ಗೆ 62.01 ರೂ ನೀಡಬೇಕಿತ್ತು. ಇದೀಗ ಬೆಲೆ ಏರಿಕೆಯಿಂದ 62.81 ರೂ. ನೀಡಬೇಕಾಗಿದೆ. ಡೀಸೆಲ್ ದರ 50.72 ರೂ. ಗೆ ಏರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+