ನವದೆಹಲಿಯಲ್ಲಿ ಫ್ರೆಂಚ್ ಅಧ್ಯಕ್ಷ ಮತ್ತು ಪ್ರಧಾನಿ ಮೋದಿ ಭೇಟಿ

ನವದೆಹಲಿ, ಮಾರ್ಚ್ 10: ನಾಲ್ಕು ದಿನಗಳ ಭಾರತ ಪ್ರವಾಸದಲ್ಲಿರುವ ಫ್ರೆಂಚ್ ಅಧ್ಯಕ್ಷ ಎಮ್ಯಾನ್ಯುಲ್ ಮ್ಯಾಕ್ರೋನ್ ಅವರನ್ನು ಪ್ರಧಾನಿ ನರೇಂದ್ರ ಮೋದಿ ಇಂದು(ಮಾ.10) ದೆಹಲಿಯಲ್ಲಿ ಭೇಟಿಯಾದರು.

ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ

ಉಭಯ ನಾಯಕರ ನಡುವೆ ಎರಡು ದೇಶಗಳ ನಡುವಿನ ಆರ್ಥಿಕ ಪ್ರಗತಿಯ ಕುರಿತು ಚರ್ಚೆ ನಡೆಯಲಿದೆ. ಜೊತೆಗೆ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ವಿಷಯಗಳ ಬಗ್ಗೆಯೂ ಚರ್ಚಿಸಲಿದ್ದಾರೆ. ಉಭಯ ದೇಶಗಳ ನಡುವಿನ ಕೆಲವು ಒಪ್ಪಂದಗಳಿಗೂ ಸಹಿ ಮಾಡುವ ನಿರೀಕ್ಷೆಯಿದೆ.

ಇಂದು ಬೆಳಿಗ್ಗೆ ರಾಷ್ಟ್ರಪತಿ ಭವನದಲ್ಲಿ ಮ್ಯಾಕ್ರೋನ್ ಅವರಿಗೆ ಔಪಚಾರಿಕ ಸ್ವಾಗತ ಕೋರಲಾಯಿತು. ಈ ಸಮಯದಲ್ಲಿ ಅವರು ರಾಷ್ಟ್ರಪತಿ ರಾಮನಾಥ್ ಕೋವಿಂದ್, ವಿದೇಶಾಂಗ ವ್ಯವಹಾರಗಳ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಸಹ ಭೇಟಿಯಾದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+