ಮೊದಲು ದೇಶ ಸುತ್ತಿ ಎಂದು ಭಾರತೀಯರಿಗೆ ಕರೆ ನೀಡಿದ ಪ್ರಧಾನಿ ಮೋದಿ

ಕೇದಾರನಾಥ, ಮೇ 19: ಏಳು ಹಂತದ ಚುನಾವಣಾ ಪ್ರಚಾರ ಮುಗಿಸಿ ಕೇದಾರನಾಥ, ಬದರಿನಾಥ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಭಾರತೀಯರಗೆ ವಿಶೇಷ ಸಂದೇಶ ನೀಡಿದ್ದಾರೆ.

ವಿದೇಶಗಳಿಗೆ ಭಾರತೀಯ ಪ್ರವಾಸಕ್ಕೆ ಹೋಗುವುದಕ್ಕೆ ನನಗೆ ಆಕ್ಷೇಪವಿಲ್ಲ, ಆದರೆ ಮೊದಲು ಭಾರತದಲ್ಲಿನ ಪ್ರವಾಸಿತಾಣಗಳನ್ನು ವೀಕ್ಷಿಸಿ ಎಂದು ಮೋದಿ ಕರೆ ನೀಡಿದ್ದಾರೆ.

PM Modi says I want people of our nation to see the country

ಚುನಾವಣಾ ಪ್ರಚಾರದ ಬಳಿಕ ಕೇದಾರನಾಥಕ್ಕೆ ಭೇಟಿ ನೀಡಿ ಧ್ಯಾನದಲ್ಲಿ ತೊಡಗಿಕೊಂಡಿದ್ದರು. ಇಂದು ಇನ್ನೊಂದು ಪವಿತ್ರ ಕ್ಷೇತ್ರ ಬದರಿನಾಥಕ್ಕೆ ಭೇಟಿ ನೀಡಲಿದ್ದಾರೆ.

ಮೋದಿ ಎರಡು ವರ್ಷದಲ್ಲಿ ನಾಲ್ಕು ಬಾರಿ ಶಿವ ದೇವಾಲಯಕ್ಕೆ ಬೇಟಿ ನೀಡಿದ್ದಾರೆ. ಅಷ್ಟೇ ಅಲ್ಲದೆ ಉತ್ತರಖಂಡದ ಚಾರ್ ದಾಮ್‌ಗೂ ಕೂಡ ಭೇಟಿ ನೀಡುವ ಸಾಧ್ಯತೆ ಇದೆ. ಇಂದು ಅಂತಿಮ ಹಂತದ ಚುನಾವಣೆ ನಡೆಯುತ್ತಿದ್ದು, 918 ಅಭ್ಯರ್ಥಿಗಳ ಭವಿಷ್ಯವನ್ನು 10 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+