ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಇಂದಿನಿಂದ 2 ದಿನ ಉತ್ತರ ಪ್ರದೇಶ ಹೂಡಿಕೆದಾರರ ಸಮಾವೇಶ

|
Google Oneindia Kannada News

ಲಕ್ನೋ, ಫೆಬ್ರವರಿ 21: ಉತ್ತರ ಪ್ರದೇಶದ ಲಕ್ನೋದಲ್ಲಿ ಇಂದಿನಿಂದ (ಫೆ.21) ಎರಡು ದಿನಗಳ ಕಾಲ ನಡೆಯಲಿರುವ ಉತ್ತರ ಪ್ರದೇಶ ಹೂಡಿಕೆದಾರರ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.

ಡಾವೋಸ್ ನಲ್ಲಿ ಭಾರತದ ಮೋಡಿ: ಒಂದಷ್ಟು ಮಾಹಿತಿಡಾವೋಸ್ ನಲ್ಲಿ ಭಾರತದ ಮೋಡಿ: ಒಂದಷ್ಟು ಮಾಹಿತಿ

ಉತ್ತರ ಪ್ರದೇಶದ ವಿವಿಧ ರಂಗಗಳಲ್ಲಿ ಹೂಡಿಕೆ ಮಾಡಲು ಉದ್ಯಮಿಗಳನ್ನು ಆಕರ್ಷಿಸುವ ಸಲುವಾಗಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಸಮಾವೇಶದಲ್ಲಿ ವಿವಿಧ ರಾಜ್ಯಗಳ ರಾಜಕೀಯ ಮುಖಂಡರು, ಸಚಿವರು, ಉದ್ಯಮಿಗಳು, ಕಾರ್ಪೋರೇಟ್ ಜಗತ್ತಿನ ನಾಯಕರು ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.

ಸಮಾವೇಶದಲ್ಲಿ 5000 ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದು, 100 ಕ್ಕೂ ಹೆಚ್ಚು ಗಣ್ಯರು ಸಮಾವೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ಉತ್ತರ ಪ್ರದೇಶವನ್ನು ಹೂಡಿಕೆದಾರರ ಕನಸಿನ ತಾಣವನ್ನಾಗಿ ಬದಲಾಯಿಸಲು ಉದ್ದೇಶಿಸಿದ್ದು, ಈ ಹಿನ್ನೆಲೆಯಲ್ಲಿ ಸಮಾವೇಶ ಆಯೋಜಿಸಲಾಗಿದೆ.

English summary
Prime Minister Narendra Modi will inaugurate 2–day Uttar Pradesh investors summit in Lucknow on Feb 21st. The summit is aimed at showcasing investment opportunities and potential across various sectors in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X