ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಟೋಬರ್ 21ರಂದು ಕೆಂಪುಕೋಟೆ ಮೇಲೆ ಧ್ವಜಾರೋಹಣ

|
Google Oneindia Kannada News

ನವೆಹಲಿ, ಅಕ್ಟೋಬರ್ 19 : ದೇಶದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ನವದೆಹಲಿಯ ಕೆಂಪುಕೋಟೆ ಮೇಲೆ ಅಕ್ಟೋಬರ್ 21ರಂದು ಧ್ವಜಾರೋಹಣ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಗಸ್ಟ್ 15ರ ಸ್ವತಂತ್ರ ದಿಚಾಚರಣೆ ಮತ್ತು ಜನವರಿ 26ರ ಗಣರಾಜ್ಯೋತ್ಸವದ ದಿನ ಕೆಂಪುಕೋಟೆ ಮೇಲೆ ಧ್ವಜಾರೋಹಣ ಮಾಡಲಾಗುತ್ತದೆ. ಆದರೆ, ಈ ವರ್ಷ ಅಕ್ಟೋಬರ್ 21ರಂದು ಧ್ವಜಾರೋಹಣ ನಡೆಸಲಾಗುತ್ತಿದೆ.

ನೇತಾಜಿ ಜನ್ಮದಿನ: ಶೌರ್ಯದ ಪ್ರತಿರೂಪಕ್ಕೆ ಗಣ್ಯರ ನಮನನೇತಾಜಿ ಜನ್ಮದಿನ: ಶೌರ್ಯದ ಪ್ರತಿರೂಪಕ್ಕೆ ಗಣ್ಯರ ನಮನ

ಅಕ್ಟೋಬರ್ 21ರಂದು ಸುಭಾಷ್ ಚಂದ್ರಬೋಸ್ ಅವರ ಆಜಾದ್ ಹಿಂದ್ ಸರ್ಕಾರ ಸ್ಥಾಪನೆಯಾದ 75 ವರ್ಷದ ಸ್ಮರಣೆ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಂದು ಕೆಂಪುಕೋಟೆ ಮೇಲೆ ತ್ರಿವರ್ಣ ಧ್ವಜವನ್ನು
ಹಾರಿಸಲಾಗುತ್ತದೆ.

ನೇತಾಜಿ ಸಾವಿನ ನಿಗೂಢತೆಗೆ ಇನ್ನೂ ಅಂತ್ಯ ಸಿಕ್ಕಿಲ್ಲ!ನೇತಾಜಿ ಸಾವಿನ ನಿಗೂಢತೆಗೆ ಇನ್ನೂ ಅಂತ್ಯ ಸಿಕ್ಕಿಲ್ಲ!

PM Modi will attend flag hoisting ceremony at Red Fort on Oct 21

ಗುರುವಾರ ಬಿಜೆಪಿ ಕಾರ್ಯಕರ್ತರ ಜೊತೆ ಮಾಡಿನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ತಾವು ಸಹ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಹೇಳಿದ್ದಾರೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ರ ವಾಹನ ಚಾಲಕ ನಿಧನನೇತಾಜಿ ಸುಭಾಷ್ ಚಂದ್ರ ಬೋಸ್ ರ ವಾಹನ ಚಾಲಕ ನಿಧನ

ಇದೇ ವೇಳೆ ಮೋದಿ ಅವರು ಕಾಂಗ್ರೆಸ್ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಪಟೇಲ್ ಸ್ಮಾರಕ ಮೇಡ್ ಇನ್ ಚೀನಾ ಎಂದು ಕಾಂಗ್ರೆಸ್ ಟೀಕಿಸಿತ್ತು. ಮೋದಿ ಅವರು, 'ಪಟೇಲ್ ಅವರ ಏಕತೆ ಪ್ರತಿಮೆ ದೇಶಕ್ಕೆ ಮಾದರಿ. ಪಟೇಲ್ ಅವರ ಕಾರ್ಯಕಗಳು ಇಂದಿನ ಯುವ ಜನತೆಗೆ ಸ್ಪೂರ್ತಿಯಾಗಿದೆ' ಎಂದು ತಿಳಿಸಿದ್ದಾರೆ.

English summary
Prime Minister of India Narendra Modi will attend the flag-hoisting ceremony at Red Fort on October 21 to mark the 75th anniversary of the Azad Hind government headed by Subhas Chandra Bose.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X