ಮುಂದಿನ 2-3 ವರ್ಷಗಳಲ್ಲಿ ಮೋದಿ ಹತ್ಯೆ, ಯುವಕನ ವಿವಾದಾತ್ಮಕ ಹೇಳಿಕೆ ವಿಡಿಯೋ ಭಾರೀ ವೈರಲ್‌, ಪ್ರತಿಕ್ರಿಯೆಗಳು ಹೇಗಿವೆ ಗೊತ್ತಾ?

ನವದೆಹಲಿ, ಫೆಬ್ರವರಿ, 18: ಈಗಾಗಲೇ ಈ ಹಿಂದೆ ಕೇಂದ್ರ ಸಾರಿಗೆ ಸಚಿವ ಅವರ ಕಚೇರಿಗೆ ಬೆದರಿಕೆ ಕರೆಗಳು ಬಂದಿದ್ದು, ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು ಎಂದು ತಿಳಿದುಬಂದಿತ್ತು. ಇದೀಗ ಪೇಟ ಧರಿಸಿದ ಯುವಕನೊಬ್ಬ ಪ್ರಧಾನಿ ಮೋದಿ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ ವಿಡಿಯೋವೊಂದು ಸಾಮಾಜಿಲ ಜಾಲತಾಣದಲ್ಲಿ ಭಾರೀ ವೈರಲ್‌ ಆಗಿತ್ತು. ಹಾಗಾದರೆ ಆವಿಡಿಯೋದಲ್ಲಿ ಏನಿದೆ ಎನ್ನುವ ಮಾಹಿತಿ ಏನು ಹಾಗೂ ಇದಕ್ಕೆ ಪ್ರತಿಕ್ರಿಯೆಗಳು ಹೇಗೆ ವ್ಯಕ್ತವಾಗಿವೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

"ಮುಂದಿನ ಎರಡು-ಮೂರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲಲಾಗುವುದು" ಎಂದು ಪೇಟ ಧರಿಸಿದ ಯುವಕನೊಬ್ಬನ ಹೇಳಿಕೆಯ ವೀಡಿಯೊ ದಿ ಅನಾಲೈಸರ್‌ ಎಂಬ ಹೆಸರಿನ ಟ್ವಿಟರ್‌ ಖಾತೆಯಲ್ಲಿ ವೈರಲ್‌ ಆಗಿದೆ.

PM Modi will be killed In next 2-3 years, young mans video went viral

ವೀಡಿಯೊದಲ್ಲಿ, ಗುಂಪಿನಲ್ಲಿ ನಿಂತಿರುವ ಪೇಟ ಧರಿಸಿದ ಯುವಕನೊಬ್ಬ ಪತ್ರಕರ್ತನಿಗೆ ಮುಂದಿನ ಎರಡು-ಮೂರು ವರ್ಷಗಳಲ್ಲಿ ಮೋದಿಜಿ ಕೊಲ್ಲಲ್ಪಟ್ಟ ಸುದ್ದಿ ಸಿಗುತ್ತದೆ ಎಂದು ಹೇಳಿದ್ದಾನೆ. ಈ ಬಗ್ಗೆ, ಮಹಿಳಾ ಪತ್ರಕರ್ತೆ ತಿರುಗಿ ನೀವು ದೊಡ್ಡ ವಿಷಯವನ್ನು ಹೇಳುತ್ತಿದ್ದೀರಿ ಎಂದು ಕೇಳುತ್ತಾರೆ. ನಾನು ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ ಎಂದು ಈ ಯುವಕ ಹೇಳಿರುವ ವಿಡಿಯೋ ಇದೀಗ ಭಾರೀ ಸದ್ದು ಮಾಡುತ್ತಿದೆ.

ನಾನು ದೊಡ್ಡ ವಿಷಯವನ್ನು ಹೇಳುತ್ತಿದ್ದೇನೆ. ಆದಾಗ್ಯೂ, ವೈರಲ್ ವೀಡಿಯೊದಲ್ಲಿ ಯುವಕ ಯಾವ ಸಂದರ್ಭದಲ್ಲಿ ಮಾತನಾಡುತ್ತಿದ್ದಾನೆ ಎಂಬುದು ಸ್ಪಷ್ಟವಾಗಿ ತಿಳಿದುಬರುತ್ತಿಲ್ಲ. ವೀಡಿಯೊದ ಸತ್ಯಾಸತ್ಯತೆ ಏನೆಂಬುದು ತಿಳಿದುಬಂದಿಲ್ಲ. ಹಾಗಾದರೆ ಈ ವಿಡಿಯೋಗೆ ಯಾವ ರೀತಿ ಪ್ರತಿಕ್ರಿಯೆಗಳು ಬಂದಿವೆ ಎನ್ನುವ ಮಾಹಿತಿಯನ್ನು ಈ ಟ್ವಿಟರ್‌ ಖಾತೆಯಲ್ಲೇ ಪರಿಶೀಲಿಸಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+