ಚುನಾವಣೆ ಫಲಿತಾಂಶ ಬಳಿಕ ಮೋದಿ 'ಬಯೋಪಿಕ್' ಬಿಡುಗಡೆ

ನವದೆಹಲಿ, ಮೇ 03: ಪ್ರಧಾನಿ ನರೇಂದ್ರ ಮೋದಿ ಅವರ ಜೀವನ ಆಧಾರಿಸಿದ ಚಿತ್ರದ ಬಿಡುಗಡೆ ದಿನಾಂಕ ನಿಗದಿಯಾಗಿದೆ. ಲೋಕಸಭೆ ಚುನಾವಣೆ 2019ರ ಫಲಿತಾಂಶ ಪ್ರಕಟವಾದ ಮರುದಿನದಂದು ವಿವೇಕ್ ಒಬೆರಾಯ್ ಅಭಿನಯದ ಚಿತ್ರ ಬಿಡುಗಡೆಗೆ ಅನುಮತಿ ಸಿಕ್ಕಿದೆ.

ಲೋಕಸಭೆ ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಮೋದಿ ಚಿತ್ರದ ಬಿಡುಗಡೆಗೆ ಅನುಮತಿ ಸಿಕ್ಕಿರಲಿಲ್ಲ. ಮೋದಿ ಚಿತ್ರ ಬಿಡುಗಡೆ ಕುರಿತಂತೆ ಸುಪ್ರೀಂಕೋರ್ಟಿಗೆ ಮುಚ್ಚಿದ ಲಕೋಟೆಯಲ್ಲಿ ವರದಿ ನೀಡಿರುವ ಚುನಾವಣಾ ಆಯೋಗವು, ಮೇ 24ರಂದು ಚಿತ್ರ ಬಿಡುಗಡೆ ಮಾಡಬಹುದು ಎಂದು ತಿಳಿಸಿದೆ.

ಈಗಾಗಲೇ ಆಯೋಗದ ಪ್ರಮುಖದ ಸದಸ್ಯರು ಮೋದಿ ಚಿತ್ರವನ್ನು ವೀಕ್ಷಿಸಿದ್ದು, ನಂತರ ಈ ನಿರ್ಧಾರ ಕೈಗೊಂಡಿದ್ದಾರೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಈ ಮುಂಚೆ ಈ ಚಿತ್ರದ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಈ ಬಗ್ಗೆ ಚುನಾವಣಾ ಆಯೋಗ ನೀಡುವ ಶಿಫಾರಸ್ಸನ್ನು ಪರಿಗಣಿಸುವುದಾಗಿ ಹೇಳಿದ್ದರು.

PM Modis biopic to release on May 24

ಚಿತ್ರ ಬಿಡುಗಡೆಗೆ ಚುನಾವಣಾ ಆಯೋಗವು ನಿರ್ಬಂಧ ಹೇರಿದ್ದರಿಂದ ಚಿತ್ರದ ನಿರ್ಮಾಪಕರು, ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+