ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಂಡಿತ್ ನೆಹರೂಗೆ ಶ್ರದ್ಧಾಂಜಲಿ ಸಲ್ಲಿಸಿದ ಮೋದಿ

ನೆಹರೂ ಅವರ 53ನೇ ಪುಣ್ಯತಿಥಿಯಾದ ಮೇ 27ರಂದು ಅವರಿಗೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಟ್ವಿಟರ್ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

|
Google Oneindia Kannada News

ನವದೆಹಲಿ, ಮೇ 27: ಭಾರತದ ಮೊದಲ ಪ್ರಧಾನಿ ಜವಾಹರ ಲಾಲ್ ನೆಹರೂ ಅವರ 53ನೇ ಪುಣ್ಯತಿಥಿಯಾದ ಮೇ 27ರಂದು ಅವರಿಗೆ ಹಾಲಿ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

ಟ್ವಿಟರ್ ನಲ್ಲಿ ಅವರು, ಮಾಜಿ ಪ್ರಧಾನಿ ಜವಾಹರ ಲಾಲ್ ನೆಹರೂ ಅವರಿಗೆ ಪುಣ್ಯತಿಥಿಯಂದು ಶ್ರದ್ಧಾಂಜಲಿ ಎಂದು ಹೇಳಿದ್ದಾರೆ.[ಯಾರ ವಿರುದ್ಧ ರಾಜಕೀಯ ಹುನ್ನಾರವಿಲ್ಲ: ಅಮಿತ್ ಶಾ]

1889ರಲ್ಲಿ ನವೆಂಬರ್ 14ರಂದು ಅಲಹಾಬಾದ್ ನಲ್ಲಿ ಜನಿಸಿದ್ದ ಜವಾಹರ ಲಾಲ್ ನೆಹರೂ, 1919ರಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸೇರಿದ್ದರು.

ಭಾರತ ಸ್ವತಂತ್ರ್ಯಗೊಂಡ ದಿನವಾದ ಆಗಸ್ಟ್ 15, 1947ರಂದು ಅವರು ಭಾರತದ ಮೊದಲ ಪ್ರಧಾನಿಯಾಗಿ ನಿಯೋಜನೆಗೊಂಡರು.[ಮೋದಿ ಸರ್ಕಾರಕ್ಕೆ ಮೂರು ವರ್ಷ: ಫಲ ನೀಡಿದ ಟಾಪ್ 20 ಯೋಜನೆಗಳು]

1964ರ ಮೇ 27ರಂದು ಅವರು ಪ್ರಧಾನಿ ಹುದ್ದೆಯಲ್ಲಿದ್ದಾಗಲೇ ನಿಧನರಾಗಿದ್ದರು. ಅತಿ ದೀರ್ಘಾವಧಿಯವರೆಗೆ ಭಾರತದ ಪ್ರಧಾನಿಯಾದ ಹಿರಿಮೆ ಅವರದ್ದು. ಅವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯಾಗಿ ಆಚರಿಸಲಾಗುತ್ತದೆ.

English summary
Prime Minister Narendra Modi on Saturday paid his tributes to former prime minister Pandit Jawaharlal Nehru on his 53rd death anniversary.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X