ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದ ಬಿಜೆಪಿ
ನವದೆಹಲಿ ಅಕ್ಟೋಬರ್ 31 : ಮುಂಬರುವ ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ.
ಪ್ರೇಮ್ ಕುಮಾರ್ ದುಮಾಲ್ ಅವರನ್ನು ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮಂಗಳವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಘೋಷಣೆ ಮಾಡಿದರು.

ನವೆಂಬರ್ 09 ರಂದು ಹಿಮಾಚಲ ಪ್ರದೇಶದಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 18ಕ್ಕೆ ಮತ ಎಣಿಕೆ ನಡೆಯಲಿದೆ.












Click it and Unblock the Notifications