ಅಗ್ನಿ-2 ಕ್ಷಿಪಣಿ ಯಶಸ್ಸಿಗೆ ರಾಷ್ಟ್ರಪತಿ ಅಭಿನಂದನೆ
ನವದೆಹಲಿ, ನ.10 : 2 ಸಾವಿರ ಕಿ.ಮೀ. ದೂರದ ಗುರಿ ತಲುಪಬಲ್ಲ ಪರಮಾಣು ಸಾಮರ್ಥ್ಯದ ಅಗ್ನಿ-2 ಕ್ಷಿಪಣಿಯ ಯಶಸ್ವಿ ಉಡಾವಣೆ ಮಾಡಿದ ಡಿಆರ್ ಡಿಒ ವನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಭಿನಂದಿಸಿದ್ದಾರೆ.
ಭಾರತದ ಸೈನಿಕ ಶಕ್ತಿ ಹೆಚ್ಚಳಕ್ಕೆ ಇಂಥ ಕ್ಷಿಪಣಿಗಳು ಕೊಡುಗೆ ನೀಡುತ್ತವೆ. ವಿಶ್ವದ ಶಕ್ತಿಶಾಲಿ ರಾಷ್ಟ್ರಗಳ ಸಾಲಿನಲ್ಲಿ ಭಾರತ ನಿಲ್ಲಲು ಇಂಥ ಯಶಸ್ವಿ ಪ್ರಯೋಗಗಳು ನೆರವಾಗುತ್ತವೆ ಎಂದು ಹೇಳಿದ್ದಾರೆ.[ಅಂತರಿಕ್ಷದಲ್ಲಿ ಒಂದು ರೋಮಾಂಚನಕಾರಿ ರೇಸ್!]

ಅಗ್ನಿ-2 ಕ್ಷಿಪಣಿಯನ್ನು ಒರಿಸ್ಸಾದ ಕರಾವಳಿ ತೀರದಲ್ಲಿ ಮೊಬೈಲ್ ಲಾಂಚರ್ ಮೂಲಕ ಭಾನುವಾರ ಉಡಾವಣೆ ಮಾಡಲಾಯಿತು ಎಂದು ಐಟಿಆರ್ ನಿರ್ದೇಶಕ ಎಂವಿಕೆವಿ ಪ್ರಸಾದ್ ಮಾಹಿತಿ ನೀಡಿದರು.
ಎರಡು ಹಂತದ ಅಗ್ಷಿ-2 ಕ್ಷಿಪಣಿ, ಸುಧಾರಿತ ಮಾರ್ಗಸೂಚಿ ಮತ್ತು ಹಾರಾಟ ವ್ಯವಸ್ಥೆ ಒಳಗೊಂಡಿದೆ. ಹೈದರಾಬಾದ್ನ ಭಾರತ್ ಡೈನಮಿಕ್ಸ್ ಲಿ. ಸಂಯೋಜನೆಯಲ್ಲಿ ತಯಾರಾಗಿರುವ ಕ್ಷಿಪಣಿ ಹಲವು ವಿಶೇಷತೆಗಳನ್ನು ಒಳಗೊಂಡಿದೆ ಎಂದು ತಿಳಿಸಿದರು. [ಭಾರತದ ವಾಯು ಸೇನೆಗೆ ಇನ್ನು 'ನಿರ್ಭಯ']
ಇತ್ತೀಚೆಗಷ್ಟೇ ನಿರ್ಭಯ್ ಕ್ಷಿಪಣಿಯನ್ನು ಯಶಸ್ವಿಯಾಗಿ ಉಡಾವಣೆ ಮಾಡಿದ್ದ ಭಾರತದ ಸೇನೆ ಇದೀಗ ಮತ್ತೊಂದು ಸಾಧನೆ ಮಾಡುವುದರಲ್ಲೂ ಯಶಸ್ವಿಯಾಗಿದೆ.
ಅಗ್ನಿ-2 ಸ್ಪೆಷಾಲಿಟಿ
ಉದ್ದ: 20 ಮೀಟರ್
ತೂಕ: 17 ಟನ್
ಹಾರಾಟ ಸಾಮರ್ಥ್ಯ : 2,000 ಕಿ.ಮೀ.
ಅಲ್ಲದೇ ಒಂದು ಸಾವಿರ ಕೆಜಿ ತೂಕದ ಮದ್ದು ಗುಂಡುಗಳನ್ನು ಹೊತ್ತೊಯ್ಯಬಹುದು.
-
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
ಬೆಂಗಳೂರು 2ನೇ ವಿಮಾನ ನಿಲ್ದಾಣಕ್ಕೆ 3 ಜಾಗ ನಿಗದಿ: ಡಿಸಿಎಂ ಡಿ.ಕೆ ಶಿವಕುಮಾರ್ ಅಪ್ಡೇಟ್ಸ್ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್












Click it and Unblock the Notifications