ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ ಸೇರಿ ದೇಶದ 12 ವಿಶ್ವವಿದ್ಯಾಲಯಗಳ ಕುಲಪತಿ ನೇಮಕಕ್ಕೆ ರಾಷ್ಟ್ರಪತಿ ಕೋವಿಂದ್ ಅನುಮತಿ

|
Google Oneindia Kannada News

ನವದೆಹಲಿ, ಜುಲೈ 23: ದೇಶದ ವಿವಿಧ 12 ವಿಶ್ವವಿದ್ಯಾಲಯಗಳಲ್ಲಿ ಕುಲಪತಿ ನೇಮಕಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅನುಮತಿ ನೀಡಿದ್ದಾರೆ.

ದಕ್ಷಿಣ ಬಿಹಾರದ ಕೇಂದ್ರ ವಿಶ್ವವಿದ್ಯಾಲಯ (ಗಯಾ), ಮಣಿಪುರ ವಿಶ್ವವಿದ್ಯಾಲಯ, ಮೌಲಾನಾ ಆಜಾದ್ ರಾಷ್ಟ್ರೀಯ ಉರ್ದು ವಿಶ್ವವಿದ್ಯಾಲಯ (ಮಾನು), ಈಶಾನ್ಯ ಹಿಲ್ ವಿಶ್ವವಿದ್ಯಾಲಯ (ಎನ್‌ಇಎಚ್‌ಯು) ಮತ್ತು ಬಿಲಾಸ್ಪುರದ ಗುರು ಘಾಸಿದಾಸ್ ವಿಶ್ವವಿದ್ಯಾಲಯಗಳಿಗೆ ಹೊಸ ವಿಸಿಗಳನ್ನು ನೇಮಕ ಮಾಡಿರುವ ವಿಶ್ವವಿದ್ಯಾಲಯಗಳಲ್ಲಿ ಸೇರಿವೆ.

ಜುಲೈ 24ರಂದು ICSE 10 ಹಾಗೂ ISC 12ನೇ ತರಗತಿ ಫಲಿತಾಂಶ ಪ್ರಕಟಜುಲೈ 24ರಂದು ICSE 10 ಹಾಗೂ ISC 12ನೇ ತರಗತಿ ಫಲಿತಾಂಶ ಪ್ರಕಟ

ಕರ್ನಾಟಕದ ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯ ಸೇರಿದಂತೆ ದೇಶದ 12 ವಿವಿಗಳಿಗೆ ಕುಲಪತಿ ನೇಮಕಕ್ಕೆ ಅನುಮತಿ ನೀಡಲಾಗಿದೆ.

President Ram Nath Kovind approves appointment of Vice-Chancellors of 12 Central universities; Here Is The List

12 ವಿವಿಗಳಿಗೆ ಕುಲಪತಿಗಳ ನೇಮಕಕ್ಕೆ ರಾಷ್ಟ್ರಪತಿಗಳು ಅನಮೋದನೆ ನೀಡಿದ್ದಾರೆಂದು ಶಿಕ್ಷಣ ಇಲಾಖೆ ಸಚಿವಾಲಯ ತಿಳಿಸಿದೆ. ಹರ್ಯಾಣ ಕೇಂದ್ರ ವಿಶ್ವವಿದ್ಯಾಲಯ, ಹಿಮಾಚಲ ಪ್ರದೇಶ, ಜಮ್ಮು, ಜಾರ್ಖಂಡ್, ಕರ್ನಾಟಕ, ತಮಿಳುನಾಡು ಮತ್ತು ಹೈದರಾಬಾದ್ ವಿಶ್ವ ವಿದ್ಯಾನಿಲಯಗಳು ಸೇರಿವೆ.

ಕೇಂದ್ರೀಯ ವಿಶ್ವವಿದ್ಯಾಲಯಗಳಲ್ಲಿ ಒಟ್ಟು 22 ಉಪಕುಲಪತಿಗಳ ಹುದ್ದೆಗಳು ಖಾಲಿ ಇವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಗುರುವಾರ ರಾಜ್ಯಸಭೆಗೆ ಮಾಹಿತಿ ನೀಡಿದ್ದು, ಈ ಪೈಕಿ 12 ಹುದ್ದೆಗಳಿಗೆ ನೇಮಕಾತಿಗಳನ್ನು ಈಗಾಗಲೇ ಅಂತಿಮಗೊಳಿಸಲಾಗಿದೆ.

English summary
The President of India Ram Nath Kovind on Thursday approved the appointment of vice-chancellors in 12 varsities, according to Ministry of Education (MoE) officials. The president is the Visitor to Central universities.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X