ರಾಷ್ಟ್ರಪತಿ ಚುನಾವಣೆ: ಇಂದು ಫಲಿತಾಂಶ

ನವದೆಹಲಿ, ಜುಲೈ 20 : ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಇಂದು (ಗುರುವಾರ) ನಡೆಯಲಿದೆ.

ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ್ ಮತ್ತು ವಿರೋಧ ಪಕ್ಷಗಳ ಒಮ್ಮತದ ಅಭ್ಯರ್ಥಿ ಮೀರಾ ಕುಮಾರ್‌ ನಡುವಣ ಸ್ಪರ್ಧೆಯ ಫಲಿತಾಂಶ ಸಂಜೆಯ ಹೊತ್ತಿಗೆ ಪ್ರಕಟವಾಗುವ ನಿರೀಕ್ಷೆ ಇದೆ.

Presidential Election results on July 20: Numbers favour NDA nominee Ram Nath Kovind

ಎಲ್ಲ ರಾಜ್ಯಗಳಿಂದ ಮತಪೆಟ್ಟಿಗೆಗಳು ಮಂಗಳವಾರವೇ ಸಂಸತ್‌ ಭವನಕ್ಕೆ ತಲುಪಿದ್ದು, ಇಂದು ಬೆಳಗ್ಗೆ 11 ಗಂಟೆಗೆ ಎಣಿಕೆ ಆರಂಭವಾಗಲಿದೆ. ಲೆಕ್ಕಾಚಾರ ಪ್ರಕಾರ ಕೋವಿಂದ್ ಅವರ ಗೆಲುವು ಬಹುತೇಕ ಖಚಿತವಾಗಿದೆ.

ಪ್ರಸ್ತುತ ಇರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅವಧಿ ಜುಲೈ 25ರಂದು ಕೊನೆಗೊಳ್ಳುವುದರಿಂದ ಅಂದೇ ನೂತನ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+