ಸಬ್ಸಿಡಿರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 86 ರುಪಾಯಿ ಏರಿಕೆ
ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 86 ರುಪಾಯಿ ಏರಿಕೆ ಮಾಡಲಾಗಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಹಾಗೂ ಅನಿಲ ಬೆಲೆ ಏರಿಕೆಯಾಗಿರುವುದರಿಂದ ಇಂಥ ನಿರ್ಧಾರ ಅನಿವಾರ್ಯವಾಗಿದೆ ಎಂದು ತೈಲ ಕಂಪನಿಗಳು ತಿಳಿಸಿವೆ
ಬೆಂಗಳೂರು, ಮಾರ್ಚ್ 1: ಸಬ್ಸಿಡಿರಹಿತ ಅಡುಗೆ ಅನಿಲದ ಸಿಲಿಂಡರ್ ಬೆಲೆ 86 ರುಪಾಯಿ ಏರಿಸಲಾಗಿದೆ. ತೈಲ ಹಾಗೂ ಅನಿಲದ ಬೆಲೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರಿಕೆಯಾಗಿರುವ ಕಾರಣ ಬೆಲೆಯನ್ನು ಏರಿಸಲಾಗಿದೆ ಎಂದು ತೈಲ ಕಂಪನಿಗಳು ತಿಳಿಸಿವೆ. ಹೊಸ ದರದ ಅನ್ವಯ ಬೆಂಗಳೂರಿನಲ್ಲಿ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆ 751 ರುಪಾಯಿ ಆಗಲಿದೆ.
ಅದೇ ರೀತಿ ವಾಣಿಜ್ಯ ಉದ್ದೇಶಕ್ಕಾಗಿ ಬಳಸುವ 19 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 149.50 ರುಪಾಯಿ ಏರಿಕೆಯಾಗಿದೆ. ಆದರೆ ಐದು ಕೆಜಿ ತೂಕದ ಸಬ್ಸಿಡಿ ರಹಿತ ಅಡುಗೆ ಅನಿಲ ಸಿಲಿಂಡರ್ ಬೆಲೆಯಲ್ಲಿ 30.50 ರುಪಾಯಿ ಕಡಿಮೆ ಆಗಲಿದೆ ಎಂಬುದ್ದು ಗಮನದಲ್ಲಿರಲಿ.[ಅಡುಗೆ ಅನಿಲ ವಿತರಣೆ: ಮಹತ್ವದ ಬದಲಾವಣೆಗೆ ಬಿರುಸಿನ ಸಿದ್ದತೆ]

ಇನ್ನು ಮುಂದೆ ಸಬ್ಸಿಡಿ ಹಣ ಗ್ರಾಹಕರ ಖಾತೆಗೆ ಜಮೆಯಾಗುತ್ತಿದ್ದ ಸಬ್ಸಿಡಿ ಹಣವು 219ರಿಂದ 304ಕ್ಕೆ ಏರಿಕೆಯಾಗಲಿದೆ. 14.2 ಕೆಜಿ ಅಡುಗೆ ಸಿಲಿಂಡರ್ 751 ರುಪಾಯಿ, 19 ಕೆಜಿ ತೂಕದ ಅಡುಗೆ ಅನಿಲ ಸಿಲಿಂಡರ್ ಗೆ ಈವರೆಗೆ 1290 ಇತ್ತು. ಇನ್ನು ಮುಂದೆ ಅದಕ್ಕೆ 1440 ರುಪಾಯಿ ಪಾವತಿಸಬೇಕಾಗುತ್ತದೆ.
-
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ










Click it and Unblock the Notifications