ಬುಲೆಟ್ ಟ್ರೈನ್ ಯೋಜನೆಗೆ ಇಂದು ಮೋದಿ - ಅಬೆ ಅಡಿಗಲ್ಲು
Recommended Video

ನವದೆಹಲಿ, ಸೆಪ್ಟೆಂಬರ್ 13: ಬಹುನಿರೀಕ್ಷಿತ ಅಹಮದಾಬಾದ್ ಮತ್ತು ಮುಂಬೈ ನಡುವಿನ ಬುಲೆಟ್ ಟ್ರೈನ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಜಪಾನ್ ಪ್ರಧಾನಿ ಶಿಂಜೊ ಅಬೆ ಇಂದು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಹಮದಾಬಾದ್ನಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
2014ರ ಚುನಾವಣೆ ವೇಳೆ ಪ್ರಧಾನಿ ನರೇಂದ್ರ ಮೋದಿ ಈ ಬುಲೆಟ್ ರೈಲು ಯೋಜನೆಯ ಭರವಸೆ ನೀಡಿದ್ದರು. ಇದೀಗ ತಾವು ನೀಡಿದ್ದ ಭರವಸೆ ಇಡೇರಿಸುವಲ್ಲಿ ಒಂದು ಹೆಜ್ಜೆ ಮುಂದಕ್ಕೆ ಸಾಗಲಿದ್ದಾರೆ.

ರೂಪಾಯಿ1.10 ಲಕ್ಷ ಕೋಟಿ ವೆಚ್ಚದ ಯೋಜನೆ ಇದಾಗಿದ್ದು, ಜಪಾನ್ ಸರಕಾರ ಈ ಯೋಜನೆಗೆ ಬಂಡವಾಳ ಹೂಡಲಿದೆ. ಈಗಾಗಲೇ ಯೋಜನೆಗೆ ಪೂರ್ವಭಾವಿಯಾಗಿ ಮಣ್ಣಿನ ಪರೀಕ್ಷೆ ಮುಗಿದಿದೆ. ಡಿಸೆಂಬರ್ 2023ರ ಒಳಗೆ ಯೋಜನೆ ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ.
750 ಪ್ರಯಾಣಿಕರು ಪ್ರಯಾಣಿಸಬಹುದಾದ ಸಾಮರ್ಥ್ಯದ ಬುಲೆಟ್ ರೈಲು ಇದಾಗಿರಲಿದೆ. ಈ ಬುಲೆಟ್ ರೈಲು ಚಾಲ್ತಿಗೆ ಬಂದರೆ ಅಹಮದಾಬಾದ್ ಮತ್ತು ಮುಂಬೈ ನಡುವಿನ ಹಾಲಿ ಪ್ರಯಾಣ ಅವಧಿ 8 ಗಂಟೆಯಿಂದ ಮೂರುವರೆ ಗಂಟೆಗೆ ಇಳಿಯಲಿದೆ.
ಇದೇ ಭಾನುವಾರ ಪ್ರಧಾನಿ ನರೇಂದ್ರ ಮೋದಿ ತಮ್ಮ 67ನೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದು, ಇದಕ್ಕೆ ಜಪಾನ್ ಪ್ರಧಾನಿಯೂ ಸಾಕ್ಷಿಯಾಗಲಿದ್ದಾರೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications