ಸಾಂಟಾ ಕ್ಲಾಸ್ ಉಡುಪಿನಲ್ಲಿ ಮೋದಿ?: ಕ್ರಿಸ್ಮಸ್ ಶುಭ ಕೋರಿದ್ದು ಹೀಗೆ....
ಇದರೊಂದಿಗೆ ತಲೆಗೆ ಟೋಪಿ, ಬಿಳಿ ಗಡ್ಡ, ಕೈಗೆ ಗ್ಲೋಜು- ಸಾಂತಾ ಕ್ಲಾಸ್ ಉಡುಪಿನಲ್ಲಿರುವ ಮೋದಿ ಅವರು ಅಚ್ಚರಿ ಫೋಟೋ ವೈರಲ್ ಆಗಿದೆ. ಅದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಪೆರಡಿ ಅಕೌಂಟ್‌ನಿಂದ ಪ್ರತಿಕ್ರಿಯೆ ನೀಡಲಾಗಿದೆ- 'ಚೆನ್ನಾಗಿ ಕಾಣುತ್ತಿದ್ದಾರೆ ಮೋದಿ ಜೀ! ಕ್ರಿಸ್ಮಸ್ ಶುಭಾಶಯಗಳು' ಎಂದು ಬರೆದಿದ್ದಾರೆ. ಇಂದು ವಿಶ್ವದೆಲ್ಲೆಡೆ ಕ್ರಿಸ್ಮಸ್ ಹಬ್ಬವನ್ನು ಅತ್ಯಂತ ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಕ್ರೈಸ್ತ ಬಾಂಧವರೆಲ್ಲರು ಚರ್ಚ್‌ಗಳಿಗೆ ಭೇಟಿ ನೀಡುವ ಮೂಲಕ, ತಮ್ಮ ಸ್ನೇಹಿತರು ಹಾಗೂ ಕುಟುಂಬ ಸದಸ್ಯರೊಂದಿಗೆ ಸಿಹಿ ಹಾಗೂ ಶುಭಾಶಯಗಳನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ. ಈ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲರಿಗೂ ಕ್ರಿಸ್ಮಸ್ ಶುಭಾಶಯವನ್ನು ತಿಳಿಸಿದ್ದಾರೆ.
'ಎಲ್ಲರಿಗೂ ಮೆರ್ರಿ ಕ್ರಿಸ್ಮಸ್ ಶುಭಾಶಯಗಳು! ಈ ಹಬ್ಬವು ಎಲ್ಲರಿಗೂ ಸಂತೋಷ, ಶಾಂತಿ ಮತ್ತು ಸಮೃದ್ಧಿಯನ್ನು ತರಲಿ. ಕ್ರಿಸ್‌ಮಸ್ ಸಂಕೇತಿಸುವ ಸೌಹಾರ್ದತೆ ಮತ್ತು ಸಹಾನುಭೂತಿಯ ಚೈತನ್ಯವನ್ನು ಆಚರಿಸೋಣ ಮತ್ತು ಎಲ್ಲರೂ ಸಂತೋಷದಿಂದ ಹಾಗೂ ಆರೋಗ್ಯಕರವಾಗಿರುವ ಜಗತ್ತಿಗಾಗಿ ಕೆಲಸ ಮಾಡೋಣ. ನಾವು ಲಾರ್ಡ್ ಕ್ರೈಸ್ತನ ಉದಾತ್ತ ಬೋಧನೆಗಳನ್ನು ಸಹ ನೆನಪಿಸಿಕೊಳ್ಳೋಣ' ಎಂದು ಪ್ರಧಾನಿ ನರೇಂದ್ರ ಮೋದಿ ಎಕ್ಸ್(ಹಿಂದಿ ಟ್ವೀಟ್) ಮೂಲಕ ಶುಭಾಶಯಗಳನ್ನು ತಿಳಿಸಿದ್ದಾರೆ.

ಇದರೊಂದಿಗೆ ತಲೆಗೆ ಟೋಪಿ, ಬಿಳಿ ಗಡ್ಡ, ಕೈಗೆ ಗ್ಲೋಜು- ಸಾಂತಾ ಕ್ಲಾಸ್ ಉಡುಪಿನಲ್ಲಿರುವ ಮೋದಿ ಅವರು ಅಚ್ಚರಿ ಫೋಟೋ ವೈರಲ್ ಆಗಿದೆ. ಅದಕ್ಕೆ ಸಾಕಷ್ಟು ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಇದಕ್ಕೆ ಪ್ರತಿಕ್ರಿಯೆಯಾಗಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಪೆರಡಿ ಅಕೌಂಟ್‌ನಿಂದ ಪ್ರತಿಕ್ರಿಯೆ ನೀಡಲಾಗಿದೆ- 'ಚೆನ್ನಾಗಿ ಕಾಣುತ್ತಿದ್ದಾರೆ ಮೋದಿ ಜೀ! ಕ್ರಿಸ್ಮಸ್ ಶುಭಾಶಯಗಳು' ಎಂದು ಬರೆದಿದ್ದಾರೆ.
Looking good modi ji ! Merry Christmas pic.twitter.com/eU1FOdfm7a
— Xi jingping (Parody) (@xipingaoc) December 25, 2023
ಜೊತೆಗೆ ಅವರು 'ಭಾರತ ಮತ್ತು ಭಾರತೀಯತೆಗೆ ಸಮರ್ಪಿಸಿಕೊಂಡ ಮಹಾನ್ ವ್ಯಕ್ತಿ ಪಂಡಿತ್ ಮದನ್ ಮೋಹನ್ ಮಾಳವೀಯ ಅವರ ಜನ್ಮದಿನದಂದು ನೂರಾರು ನಮನಗಳು. ಅವರ ಅಪ್ರತಿಮ ವ್ಯಕ್ತಿತ್ವ ಮತ್ತು ಕಾರ್ಯವು ದೇಶದ ಪ್ರತಿ ಪೀಳಿಗೆಗೆ ಸ್ಫೂರ್ತಿ ನೀಡುತ್ತಲೇ ಇರುತ್ತದೆ' ಎಂದು ಬರೆದಿದ್ದಾರೆ.
पूर्व प्रधानमंत्री आदरणीय अटल बिहारी वाजपेयी जी को उनकी जयंती पर देश के सभी परिवारजनों की ओर से मेरा कोटि-कोटि नमन। वे जीवनपर्यंत राष्ट्र निर्माण को गति देने में जुटे रहे। मां भारती के लिए उनका समर्पण और सेवा भाव अमृतकाल में भी प्रेरणास्रोत बना रहेगा। pic.twitter.com/RfiKhMb27x
— Narendra Modi (@narendramodi) December 25, 2023
'ದೇಶದ ಎಲ್ಲಾ ಕುಟುಂಬ ಸದಸ್ಯರ ಪರವಾಗಿ, ಮಾಜಿ ಪ್ರಧಾನಿ ಗೌರವಾನ್ವಿತ ಅಟಲ್ ಬಿಹಾರಿ ವಾಜಪೇಯಿ ಜಿ ಅವರಿಗೆ ಅವರ ಜನ್ಮದಿನದಂದು ನನ್ನ ಗೌರವವನ್ನು ಸಲ್ಲಿಸುತ್ತೇನೆ. ಅವರು ತಮ್ಮ ಜೀವನದುದ್ದಕ್ಕೂ ರಾಷ್ಟ್ರ ನಿರ್ಮಾಣದ ವೇಗವನ್ನು ಹೆಚ್ಚಿಸುವಲ್ಲಿ ನಿರತರಾಗಿದ್ದರು. ಭಾರತಮಾತೆಯ ಬಗೆಗಿನ ಅವರ ಸಮರ್ಪಣೆ ಮತ್ತು ಸೇವೆಯು ಅವರ ಅಮರ ಯುಗದಲ್ಲೂ ಸ್ಫೂರ್ತಿಯ ಮೂಲವಾಗಿ ಉಳಿಯುತ್ತದೆ' ಎಂದು ಬರೆಯುವ ಮೂಲಕ ವಿಡಿಯೋವನ್ನು ಹಂಚಿಕೊಂಡಿದ್ದಾರೆ.
Merry Christmas!
— Rahul Gandhi (@RahulGandhi) December 25, 2023
May your hearts be filled with love, your homes with happiness, and your lives with peace. pic.twitter.com/qJmwNGixde
ಕ್ರಿಶ್ಮಸ್ ಶುಭಾಶಯ ತಿಳಿಸಿದ ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಕ್ಸ್ ನಲ್ಲಿ, "ಮೆರ್ರಿ ಕ್ರಿಸ್ಮಸ್! ನಿಮ್ಮ ಹೃದಯಗಳು ಪ್ರೀತಿಯಿಂದ, ನಿಮ್ಮ ಮನೆಗಳು ಸಂತೋಷದಿಂದ ಮತ್ತು ನಿಮ್ಮ ಜೀವನವು ಶಾಂತಿಯಿಂದ ತುಂಬಿರಲಿ." ಎಂದು ಬರೆದಿದ್ದಾರೆ.
"ಕಾಂಗ್ರೆಸ್ ಕುಟುಂಬವು ನಿಮ್ಮೆಲ್ಲರಿಗೂ ಮೆರ್ರಿ ಕ್ರಿಸ್ಮಸ್ ಮತ್ತು ಪ್ರೀತಿ ಹಾಗೂ ಒಗ್ಗಟ್ಟಿನಿಂದ ತುಂಬಿದ ಋತುವನ್ನು ಬಯಸುತ್ತದೆ. ಈ ರಜಾದಿನಗಳಲ್ಲಿ ನಾವು ಏಕತೆ ಮತ್ತು ಸಹಾನುಭೂತಿಯ ಮನೋಭಾವವನ್ನು ಪಾಲಿಸೋಣ!" ಎಂದು ಬರೆದಿದ್ದಾರೆ.
-
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್












Click it and Unblock the Notifications