ಪಿಎಸ್ ಎಲ್ ವಿ-ಸಿ38 ಉಡಾವಣೆ: ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾದ ಇಸ್ರೋ
ಶ್ರೀಹರಿಕೋಟ(ಆಂಧ್ರಪ್ರದೇಶ), ಜೂನ್ 23: ಇತ್ತೀಚೆಗಷ್ಟೇ ಜೆಸ್ಎಲ್ ವಿ ಮಾರ್ಕ್-3 ಉಪಗ್ರಹ ಉಡಾವಣಾ ವಾಹಕವನ್ನು ಯಶಸ್ವಿಯಾಗಿ ಉಡಾವಣೆ ಮಾಡಿ ಇತಿಹಾಸ ಬರೆದಿದ್ದ ಭಾರತೀಯ ಬಾಹ್ಯಾಕಾಶ ಸಂಸ್ಥೆ(ISRO), ಇದೀಗ ಮತ್ತೊಂದು ಐತಿಹಾಸಿಕ ದಾಖಲೆ ಬರೆದಿದೆ.
ಇಂದು (ಜೂನ್ 23) ಬೆಳಗ್ಗೆ ಆಂಧ್ರಪ್ರದೇಶ ಶ್ರೀಹರಿಕೋಟದ, ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ ಮೊದಲ ಲಾಂಚ್ ಪ್ಯಾಡ್ ನಿಂದ 31 ಉಪಗ್ರಹಗಳ್ನು ಯಶಸ್ವಿಯಾಗಿ ಉಡ್ಡಯನ ಮಾಡಿತು.
#WATCH: ISRO launches PSLV-C38 rocket on a mission to put 31 satellites into orbit from Sriharikota in Andhra Pradesh pic.twitter.com/WNrvaFDngP
— ANI (@ANI_news) June 23, 2017
ಈ 31 ಉಪಗ್ರಹಗಳಲ್ಲಿ ಕ್ಯಾರ್ಟೋಸ್ಯಾಟ್ ಎಂಬ ಭೂ ವೀಕ್ಷಣಾ ಉಪಗ್ರಹವೂ ಸೇರಿದ್ದು, ಒಟ್ಟು 31 ಉಪಗ್ರಹಗಳ ತೂಕ 955 ಕೆ.ಜಿ. 30 ಉಪಗ್ರಹಗಳ ಒಟ್ಟು ತೂಕ 243 ಕೆ.ಜಿ. ಆಗಿದ್ದರೆ, ಕ್ಯಾರ್ಟೋಸ್ಯಾಟ್ ಬರೋಬ್ಬರಿ 712 ಕೆ.ಜಿ.ತೂಗುತ್ತದೆ.

ಉಪಗ್ರಹ ಉಡ್ಡಯನ ಯಶಸ್ವಿಯಾಗಿದೆ ಎಂದು ಇಸ್ರೋ ಘೋಷಿಸುತ್ತಿದ್ದಂತೆಯೇ ಅಭಿನಂದನೆಯ ಸುರಿಮಳೆಯೇ ಹರಿದು ಬರುತ್ತಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications