• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪುದುಚೇರಿ ಚುನಾವಣೆ: ಗೆಲುವಿನ ಸನಿಹದಲ್ಲಿ ಎನ್‌ಡಿಎ ಮೈತ್ರಿಕೂಟ

|

ಪುದುಚೇರಿಯಲ್ಲಿ ಮೊದಲ ಬಾರಿಗೆ ಬಿಜೆಪಿ ಅಧಿಕಾರ ಗದ್ದುಗೆಗೆ ಸನಿಹದಲ್ಲಿದೆ. ಕೇವಲ 30 ಕ್ಷೇತ್ರಗಳಿರುವ ಈ ಕೇಂದ್ರಾಡಳಿತ ಪ್ರದೇಶದಲ್ಲಿ ಬಿಜೆಪಿ ಮೈತ್ರಿಕೂಟ ಮುನ್ನಡೆಯಲ್ಲಿದೆ.

ಪುದುಚೇರಿಯಲ್ಲಿ ಬಿಜೆಪಿಯು ಸ್ಥಳೀಯ ಪಕ್ಷ ಆಲ್ ಇಂಡಿಯಾ ಎನ್‌ಆರ್ ಕಾಂಗ್ರೆಸ್‌ ಜೊತೆಗೆ ಮೈತ್ರಿ ಮಾಡಿಕೊಂಡಿದೆ. ಜೊತೆಗೆ ಎಐಎಡಿಎಂಕೆ ಪಕ್ಷವೂ ಮೈತ್ರಿಯಲ್ಲಿದೆ.

Assembly Election Results 2021 Live Updates: 5 ರಾಜ್ಯಗಳ ಚುನಾವಣೆ ಫಲಿತಾಂಶAssembly Election Results 2021 Live Updates: 5 ರಾಜ್ಯಗಳ ಚುನಾವಣೆ ಫಲಿತಾಂಶ

ಈವರೆಗಿನ ಫಲಿತಾಂಶದ ಪ್ರಕಾರ 6 ಸ್ಥಾನಗಳಲ್ಲಿ ಗೆಲುವು ಸಾಧಿಸಿರುವ ಎನ್‌ಡಿಎ ಮೈತ್ರಿಕೂಟ ಎರಡರಲ್ಲಿ ಮುನ್ನಡೆಯಲ್ಲಿದೆ. ಆದರೆ ಬಿಜೆಪಿಗಿಂತಲೂ ಸ್ಥಳೀಯ ಪಕ್ಷವಾದ ಆಲ್ ಇಂಡಿಯಾ ಎನ್‌ಆರ್ ಕಾಂಗ್ರೆಸ್‌ ಹೆಚ್ಚು ಸ್ಥಾನಗಳಲ್ಲಿ ಗೆದ್ದಿದೆ.

ಇನ್ನು ಕಾಂಗ್ರೆಸ್‌ ಪಕ್ಷವು ಡಿಎಂಕೆ, ಸಿಪಿಐ ಹಾಗೂ ವಿಸಿಕೆ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದು ಈವರೆಗೆ ಒಂದು ಸ್ಥಾನದಲ್ಲಿ ಗೆದ್ದು ಎರಡು ಸ್ಥಾನದಲ್ಲಿ ಮುನ್ನಡೆಯಲ್ಲಿದೆ. ಈವರೆಗೆ 12 ಕ್ಷೇತ್ರಗಳದ್ದಷ್ಟೆ ಸ್ಪಷ್ಟ ಚಿತ್ರಣ ಸಿಕ್ಕಿದ್ದು ಎನ್‌ಡಿಎ ಮೈತ್ರಿಕೂಟ ಬಹುಮತ ಪಡೆಯುತ್ತಿರುವುದಾಗಿ ಹೇಳಲಾಗುತ್ತಿದೆ.

Karnataka By Elections Results 2021 Live Updates: ಉಪ ಚುನಾವಣೆ ಫಲಿತಾಂಶKarnataka By Elections Results 2021 Live Updates: ಉಪ ಚುನಾವಣೆ ಫಲಿತಾಂಶ

   Karnataka's by election vote count is fastening

   ಪುದುಚೇರಿಯಲ್ಲಿ ಬಿಜೆಪಿಯು 9 ಸ್ಥಾನಗಳಲ್ಲಿ, ಕಾಂಗ್ರೆಸ್ 14 ಸ್ಥಾನಗಳಲ್ಲಿ ಸ್ಪರ್ಧಿಸಿದೆ. ಡಿಎಂಕೆ 13, ಎಐಎನ್‌ಆರ್‌ಸಿ 16 ಸ್ಥಾನಗಳಲ್ಲಿ ಸ್ಪರ್ಧಿಸಿದೆ.

   English summary
   Puducherry Assembly election 2021: NDA likely to win where congress lead UPA trailing.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X