ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನವೆಂಬರ್ ನಲ್ಲಿ ರಾಹುಲ್ ಗಾಂಧಿಗೆ ಪಟ್ಟಾಭಿಷೇಕ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಸೆ. 21: ಸುಮಾರು 19 ವರ್ಷಗಳ ಬಳಿಕ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ಅಧಿನಾಯಕಿ ಸೋನಿಯಾ ಗಾಂಧಿ ನಿರ್ಧರಿಸಿದ್ದಾರೆ. ನವೆಂಬರ್ ತಿಂಗಳನಲ್ಲಿ ತಮ್ಮ ಪುತ್ರ ರಾಹುಲ್ ಗಾಂಧಿಗೆ ಪಟ್ಟ ಕಟ್ಟಲು ಸಿದ್ಧತೆ ನಡೆಸಿರುವ ಸುದ್ದಿ ಬಂದಿದೆ.

ಆನಿ ಬೆಸೆಂಟ್, ಸರೋಜಿನಿ ನಾಯ್ಡು, ಇಂದಿರಾ ಗಾಂಧಿ ಅವರ ನಂತರ ಕಾಂಗ್ರೆಸ್ ಮುನ್ನಡೆಸಿದ ಮಹಿಳಾ ಅಧ್ಯಕ್ಷೆಯಾಗಿ ಸೋನಿಯಾ ಗುರುತಿಸಿಕೊಂಡಿದ್ದಾರೆ. ಈಗ ಅಧಿಕಾರವನ್ನು ಪುತ್ರ ರಾಹುಲ್ ಗಾಂಧಿಗೆ ಹಸ್ತಾಂತರಿಸಲು ಮುಂದಾಗಿದ್ದಾರೆ.

Rahul Gandhi set to take charge of Congress in November

ಎಐಸಿಸಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರೂ ಸೋನಿಯಾ ಗಾಂಧಿ ಅವರು ಸಕ್ರಿಯ ರಾಜಕೀಯದಿಂದ ದೂರವುಳಿಯುವುದಿಲ್ಲ. ಪಕ್ಷದ ಸಂಸದೀಯ ಸಮಿತಿಯ ಮುಖ್ಯಸ್ಥೆಯಾಗಿ, ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸದಸ್ಯೆಯಾಗಿ ಮುಂದುವರೆಯಲಿದ್ದಾರೆ.

ಕಳೆದ ಕೆಲ ತಿಂಗಳುಗಳಿಂದ ಈ ಅಧಿಕಾರ ಹಸ್ತಾಂತರ ಪ್ರಕ್ರಿಯೆ ಸದ್ದಿಲ್ಲದೆ ಜಾರಿಯಲ್ಲಿದೆ. ಕಾರ್ಯಕಾರಿ ಸಮಿತಿ ಚುನಾವಣೆಗೂ ಸಿದ್ಧತೆ ನಡೆದಿದೆ.

English summary
Sonia Gandhi's 19 year long term as Congress vice-president will come to an end in November. The fourth woman in the Congress to hold the post after Annie Besant, Sarojini Naidu and Indira Gandhi, she will pass on the mantle to her son, Rahul Gandhi in November.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X