ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿ. 16ರಂದು ಕಾಂಗ್ರೆಸ್ ಅಧ್ಯಕ್ಷರಾಗಿ ರಾಹುಲ್ ಪದಗ್ರಹಣ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಡಿಸೆಂಬರ್ 11: ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಡಿಸೆಂಬರ್ 16ರಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಗುಜರಾತ್ ಮತ್ತು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗಳ ಫಲಿತಾಂಶ ಹೊರ ಬೀಳುವ (ಡಿಸೆಂಬರ್ 18) ಎರಡು ದಿನ ಮೊದಲು ಅವರು ಅಧಿಕಾರಕ್ಕೇರಲಿದ್ದಾರೆ.

ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ತಾಯಿ: ವೀರಪ್ಪ ಮೊಯ್ಲಿಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ತಾಯಿ: ವೀರಪ್ಪ ಮೊಯ್ಲಿ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ತಮ್ಮ ಪುತ್ರ ರಾಹುಲ್ ಗೆ ಅಧಿಕಾರ ಹಸ್ತಾಂತರಿಸಲಿದ್ದಾರೆ. ದೆಹಲಿಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ಡಿಸೆಂಬರ್ 16ರಂದು ಬೆಳಿಗ್ಗೆ 11 ಗಂಟೆಗೆ ಈ ಕಾರ್ಯಕ್ರಮ ನಡೆಯಲಿದೆ.

Rahul Gandhi to take over as Congress president on Dec 16, 11 am

ತಾಯಿಯ ಕೈಯಿಂದ ಅಧಿಕಾರ ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ನೆಹರೂ-ಗಾಂಧಿ ಕುಟುಂಬದ ಆರನೇ ವ್ಯಕ್ತಿಯಾಗಿ ರಾಹುಲ್ ಗಾಂಧಿ ಗುರುತಿಸಿಕೊಳ್ಳಲಿದ್ದಾರೆ.

ವಿಡಿಯೋ: ಗುಜರಾತ್ ನಲ್ಲಿ ರಾಹುಲ್ ಗೆ 'ಮೋದಿ' ಘೋಷಣೆಯ ಮುಜುಗರವಿಡಿಯೋ: ಗುಜರಾತ್ ನಲ್ಲಿ ರಾಹುಲ್ ಗೆ 'ಮೋದಿ' ಘೋಷಣೆಯ ಮುಜುಗರ

ಈ ಹಿಂದೆ ಮೋತಿಲಾಲ್ ನೆಹರೂ ಮೊದಲ ಬಾರಿಗೆ ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ನಂತರ ಜವಹರ್ ಲಾಲ್ ನೆಹರೂ, ಇಂದಿರಾ ಗಾಂಧಿ, ರಾಜೀವ್ ಗಾಂಧಿ ಮತ್ತು ದೀರ್ಘ ಅವಧಿಗೆ ಸೋನಿಯಾ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದರು. ಇದೀಗ ರಾಹುಲ್ ಗಾಂಧಿಯ ಸರದಿ.

English summary
Rahul Gandhi will formally take over as the president of the Congress party on December 16. The take over would take place two days before the results of the Himachal Pradesh and Gujarat assembly elections are announced.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X