ಕಾಂಗೆಸ್ಸಿನಿಂದ ರಾಹುಲ್ ಗಾಂಧಿ ಪಿಎಂ ಅಭ್ಯರ್ಥಿ : ರಾಜೀವ್ ಗೌಡ
ಬೆಂಗಳೂರು,
ಫೆಬ್ರವರಿ 28: ಎಐಸಿಸಿ ರಾಹುಲ್ ಗಾಂಧಿ ಅವರು ಕಾಂಗ್ರೆಸ್ಸಿನಿಂದ ಪ್ರಧಾನ ಮಂತ್ರಿ ಅಭ್ಯರ್ಥಿಯಾಗಿ ಮುಂದಿನ ಲೋಕಸಭೆ ಚುನಾವಣೆ ಎದುರಿಸಲಿದ್ದಾರೆ ಎಂದು ಎಐಸಿಸಿ ರಿಸರ್ಚ್ ವಿಂಗ್ ನ ಮುಖ್ಯಸ್ಥ ರಾಜೀವ್ ಗೌಡ ಹೇಳಿದ್ದಾರೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಕರ್ನಾಟಕದಿಂದ
ರಾಜ್ಯಸಭಾ ಸದಸ್ಯರಾಗಿರುವ ರಾಜೀವ್ ಗೌಡ ಅವರು ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡುತ್ತಾ, ಕಾಂಗ್ರೆಸ್ ಪಕ್ಷ ಈಗ ಪುನರುತ್ಥಾನದ ಹಾದಿಯಲ್ಲಿದೆ, ತ್ವರಿತಗತಿಯಲ್ಲಿ ಮತ್ತೆ ಚೇತರಿಕೆ ಕಾಣುತ್ತಿದ್ದು, ಭಾರತೀಯ ಜನತಾ ಪಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಸುಳ್ಳು ಭರವಸೆಗಳಿಂದ ಬೇಸತ್ತಿದ್ದಾರೆ. ಹೀಗಾಗಿ, ಜನತೆ ಬದಲಾವಣೆಯನ್ನು ಬಯಸಿದ್ದಾರೆ ಎಂದರು. id='are-slot-2' class='oiad oi-axt oiadv'>












Click it and Unblock the Notifications