ರಾಜಸ್ಥಾನ: ಕಲ್ಯಾಣ ಮಂಟಪದ ಗೋಡೆ ಕುಸಿದು 22 ಸಾವು

ಈ ಪ್ರಾಂತ್ಯದಲ್ಲಿ ಕಳೆದೊಂದು ದಿನದಿಂದ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವುದೇ ಈ ಗೋಡೆ ಕುಸಿತಕ್ಕೆ ಕಾರಣವೆಂದು ಹೇಳಲಾಗಿದೆ.

ಭಾರತ್ ಪುರ (ರಾಜಸ್ಥಾನ), ಮೇ 11: ಮದುವೆ ನಡೆಯುತ್ತಿದ್ದ ಕಲ್ಯಾಣ ಮಂಟಪದ ಗೋಡೆಯೊಂದು ಕುಸಿದು ಬಿದ್ದ ಪರಿಣಾಮ 22 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಭಾರತ್ ಪುರ ಪ್ರಾಂತ್ಯದಲ್ಲಿ ಬುಧವಾರ (ಮೇ 10) ರಾತ್ರಿ ಸಂಭವಿಸಿದೆ.

ಈ ಘಟನೆಯಲ್ಲಿ 26 ಮಂದಿ ಗಾಯಗೊಂಡಿದ್ದು ಅವರೆಲ್ಲರನ್ನೂ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಸ್ಥಾನದ ಸಂಪ್ರದಾಯದಂತೆ ಮದುವೆಯ ಅಂಗವಾಗಿ ರಾತ್ರಿ ವೇಳೆ ನಡೆಯುವ ಕೆಲ ಸಡಗರಗಳಲ್ಲಿ ಗಂಡು-ಹೆಣ್ಣಿನ ಕಡೆಯವರು ಸೇರಿದ್ದಾಗ ಈ ದುರ್ಘಟನೆ ಸಂಭವಿಸಿದೆ.

Rajasthan: 22 dead after a wall of wedding hall collapses in Bharatpur

ಈ ಪ್ರಾಂತ್ಯದಲ್ಲಿ ಕಳೆದೊಂದು ದಿನದಿಂದ ಭಾರೀ ಪ್ರಮಾಣದ ಮಳೆ ಸುರಿಯುತ್ತಿರುವುದೇ ಈ ಗೋಡೆ ಕುಸಿತಕ್ಕೆ ಕಾರಣವೆಂದು ಹೇಳಲಾಗಿದೆ. ಘಟನೆ ನಡೆದ ಭಾರತ್ ಪುರ ಪ್ರಾಂತ್ಯವು, ರಾಜಸ್ಥಾನದ ರಾಜಧಾನಿ ಜೈಪುರದಿಂದ 389 ಕಿ.ಮೀ. ದೂರದಲ್ಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+