• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking: ಮಾಣಿಕ್ ಸಾಹ ತ್ರಿಪುರಾ ನೂತನ ಮುಖ್ಯಮಂತ್ರಿ

|
Google Oneindia Kannada News

ತ್ರಿಪುರಾ, ಮೇ14 : ತ್ರಿಪುರಾ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ರಾಜ್ಯಸಭಾ ಸದಸ್ಯ ಮಾಣಿಕ್ ಸಾಹ ಅವರನ್ನು ನೇಮಿಸಲಾಗಿದೆ.

ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲವ್ ಕುಮಾರ್ ದೇವ್ ರಾಜೀನಾಮೆ ನೀಡಿದ ಬೆನ್ನಲ್ಲೇ ಅವರ ಸ್ಥಾನಕ್ಕೆ ಮಾಣಿಕ್ ಸಾಹ ನೇಮಕವಾಗಿದೆ.

ಬಿಪ್ಲವ್ ಕುಮಾರ್ ದೇವ್ ರಾಜೀನಾಮೆ ನೀಡಿದ ನಂತರ ಸಂಜೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿತ್ತು. ಸಭೆಯ ಬಳಿಕೆ ಮಾಣಿಕ್ ಸಾಹಾ ಅವರನ್ನು ನೂತನ ಮುಖ್ಯಮಂತ್ರಿಯನ್ನಾಗಿ ಘೋಷಿಸಲಾಗಿದೆ.

ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಬಿಜೆಪಿ ವರಿಷ್ಠರ ಸೂಚನೆಯಂತೆ ಬಿಪ್ಲವ್ ಕುಮಾರ್‍‌ ದೇವ್ ಅವರು ರಾಜೀನಾಮೆ ನೀಡಿದ್ದರು. ಈಗ ಅವರ ಸ್ಥಾನಕ್ಕೆ ರಾಜ್ಯಸಭಾ ಸದಸ್ಯ ಮಾಣಿಕ್ ಸಾಹ ಅವರನ್ನು ನೇಮಿಸಲಾಗಿದೆ.

ನೂತನ ಮುಖ್ಯಮಂತ್ರಿ ಮಾಣಿಕ್ ಸಾಹ ಅವರಿಗೆ ಬಿಪ್ಲವ್ ದೇವ್ ಅಭಿನಂದನೆ ಸಲ್ಲಿಸಿದ್ದು. ಶುಭಾಶಯ ಕೋರಿ ಟ್ವೀಟ್ ಮಾಡಿದ್ದಾರೆ.

English summary
BJP Tripura chief and Rajya Sabha MP Manik Saha took over as the new Chief Minister of Tripura on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X