ಅಯೋಧ್ಯೆ: ಮಧ್ಯಸ್ಥಿಕೆಗೆ ಬಂದ ರವಿಶಂಕರ್ ರನ್ನು ಗೇಲಿ ಮಾಡಿದ ಓವೈಸಿ

ನವದೆಹಲಿ, ನವೆಂಬರ್ 13: ಅಯೋಧ್ಯೆ ರಾಮ ಮಂದಿರ ನಿರ್ಮಾಣ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸುವುದಾಗಿ ಹೇಳಿದ್ದ ಶ್ರೀ ಶ್ರೀ ರವಿಶಂಕರ್ ಆಹ್ವಾನವನ್ನು ಆಲ್ ಇಂಡಿಯಾ ಮಜ್ಲಿಸ್ ಇ ಇತ್ತೆಹುದಾಲ್ ಮುಸ್ಲಿಮೀನ್ (ಎಐಎಂಐಎಂ) ಅಧ್ಯಕ್ಷ ಅಸಾದುದ್ದೀನ್ ಓವೈಸಿ ತಿರಸ್ಕರಿಸಿದ್ದಾರೆ.

"ಈ ರೀತಿಯ ಆಫರ್ ಗಳನ್ನು ಸ್ವೀಕರಿಸುವುದಿಲ್ಲ ಎಂದು ಈ ಹಿಂದೆಯೇ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿ ಸ್ಪಷ್ಟಪಡಿಸಿದೆ," ಎಂಬುದಾಗಿ ಓವೈಸಿ ಹೇಳಿದ್ದಾರೆ.

Ram Temple issue: Asaduddin Owaisi mocks Sri Sri Ravi Shankar’s offer

ಮೊದಲು ಶ್ರೀ ಶ್ರೀ ರವಿಶಂಕರ್ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ ಹೇರಿರುವ ದಂಡವನ್ನು ಕಟ್ಟಲಿ ಎಂದು ಕಿಡಿಕಾರಿರುವ ಓವೈಸಿ, "ಅವರು (ರವಿಶಂಕರ್) ಮಧ್ಯವರ್ತಿಯಾಗುವ ಮೂಲಕ ನೊಬೆಲ್ ಪ್ರಶಸ್ತಿ ಪಡೆಯಲು ಸಾಧ್ಯವಿಲ್ಲ," ಎಂದು ಛೇಡಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+