Government Employees: ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್;‌ ಡಿಎ ಹೆಚ್ಚಳ ಬೆನ್ನಲ್ಲೇ ವಿವಿಧ ಭತ್ಯೆ ಏರಿಕೆ: ಇಲ್ಲಿದೆ ಮಾಹಿತಿ

ನವದೆಹಲಿ, ಮೇ 04: ಲೋಕಸಭಾ ಚುನಾವಣೆ ಹೊತ್ತಲಿ ಕೇಂದ್ರ ಸರ್ಕಾರ ಸರ್ಕಾರಿ ನೌಕರರಿಗೆ ಶುಭ ಸುದ್ದಿ ನೀಡಿದೆ. ಕೇಂದ್ರ ಸರ್ಕಾರ ಕಳೆದ ಮಾರ್ಚ್‌ ನಲ್ಲಿ ತುಟ್ಟಿಭತ್ಯೆಯನ್ನು ಶೇಕಡ 4 ರಷ್ಟ್ರು ಹೆಚ್ಚಳ ಮಾಡಿದ ಬೆನ್ನಲ್ಲೇ ವಿವಿಧ ಭತ್ಯೆ ಶೇ.25 ರಷ್ಟರ ಏರಿಕೆ ಮಾಡಿದೆ.

ಹೌದು, ಸರ್ಕಾರಿ ನೌಕರರ ಮಕ್ಕಳ ಶಿಕ್ಷಣ ಭತ್ಯೆ, ಹಾಸ್ಟೆಲ್‌ ಸಬ್ಸಿಡಿ, ನಿವೃತ್ತಿ ಗ್ರಾಚ್ಯುಟಿ ಸಹ ಶೇಕಡ 25 ರಷ್ಟು ಕೇಂದ್ರ ಏರಿಕೆ ಮಾಡಲಾಗಿದೆ. ನಿವೃತ್ತಿ ಗ್ರಾಚ್ಯುಟಿ ಮೊತ್ತ 20 ಲಕ್ಷ ರೂಪಾಯಿಯಿಂದ 25 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ. ತುಟ್ಟಿ ಭತ್ಯೆಯನ್ನು ಶೇ. 4ರಷ್ಟು ಹೆಚ್ಚಳ ಮಾಡಿದ್ದರಿಂದ ನೌಕರರು ಪಡೆಯುತ್ತಿರುವ ಒಟ್ಟು ತುಟ್ಟಿಭತ್ಯೆ ಪ್ರಮಾಣ ಶೇಕಡ 50 ದಾಟಿದ ಹಿನ್ನೆಲೆಯಲ್ಲಿ ಇತರೆ ಭತ್ಯೆಗಳು ಏರಿಕೆಯಾಗಿವೆ ಎಂದು ಹೇಳಲಾಗಿದೆ. ಲಕ್ಷಾಂತರ ನೌಕರರು ಸೌಲಭ್ಯಗಳನ್ನು ಪಡೆಯಲಿದ್ದಾರೆ. ಏಳನೇ ವೇತನ ಆಯೋಗದ ಶಿಫಾರಸಿನ ಅನ್ವಯ ಏರಿಕೆ ಮಾಡಲಿದೆ ಎಂದು ತಿಳಿದುಬಂದಿದೆ.

ratuity children education allowance hostel subsidy to increase 25 percent for govt employees

ಸಿಬ್ಬಂದಿ ಮತ್ತು ಸಾರ್ವಜನಿಕ ಕೊಂದು ಕೊರತೆ ಸಚಿವಾಲಯವು ಕಳೆದ ಏಪ್ರಿಲ್ 24ರಂದು ಹೊರಡಿಸಿದ ಜ್ಞಾಪನದಲ್ಲಿ ಈ ಮಾಹಿತಿ ನೀಡಲಾಗಿದೆ. ಸಿಬ್ಬಂದಿ ಹಾಗೂ ತರಬೇತಿ ಇಲಾಖೆ ಇತ್ತೀಚೆಗೆ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್ ಸಬ್ಸಿಡಿಗೆ ಸಂಬಂಧಿಸಿ ವಿವಿಧ ಮಾಹಿತಿಗಳನ್ನು ಪಡೆದಿತ್ತು. ಕೇಂದ್ರ ಸರ್ಕಾರಿ ನೌಕರರಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಶೇ.50ರಷ್ಟು ಡಿಎ ಹೆಚ್ಚಳ ಮಾಡಲಾಗಿತ್ತು.

ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಹೆಚ್ಚಳವಾಗುತ್ತಲೇ ಅವರ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್‌ ಸಬ್ಸಿಡಿ ಕೂಡ ಜಾಸ್ತಿಯಾಗುತ್ತದೆ. ಅದರಂತೆ, ಕೇಂದ್ರ ಸರ್ಕಾರವು ಶೀಘ್ರದಲ್ಲೇ ಈ ಕುರಿತು ಆದೇಶ ಹೊರಡಿಸಲಿದೆ ಎಂದು ತಿಳಿದುಬಂದಿದೆ. ನಿವೃತ್ತಿ ಗ್ರಾಚ್ಯುಟಿ ಮೊತ್ತ 20 ಲಕ್ಷ ರೂಪಾಯಿಯಿಂದ 25 ಲಕ್ಷ ರೂಪಾಯಿಗೆ ಏರಿಕೆಯಾಗಲಿದೆ. ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು ಶೇ.4ರಷ್ಟು ಏರಿಕೆ ಮಾಡಿತ್ತು. ಇದರೊಂದಿಗೆ ನೌಕರರಿಗೆ ನೀಡುತ್ತಿರುವ ತುಟ್ಟಿಭತ್ಯೆಯು ಶೇ.50ರಷ್ಟು ಆಗಿದೆ.

ಸಿಬ್ಬಂದಿ ಹಾಗೂ ತರಬೇತಿ ಇಲಾಖೆ ಇತ್ತೀಚೆಗೆ ಮಕ್ಕಳ ಶಿಕ್ಷಣ ಭತ್ಯೆ ಹಾಗೂ ಹಾಸ್ಟೆಲ್ ಸಬ್ಸಿಡಿಗೆ ಸಂಬಂಧಿಸಿ ವಿವಿಧ ಮಾಹಿತಿಗಳನ್ನು ಪಡೆದಿತ್ತು. ಕೇಂದ್ರ ಸರ್ಕಾರಿ ನೌಕರರಿಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಶೇ.50ರಷ್ಟು ಡಿಎ ಹೆಚ್ಚಳ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+