ಜೈಪುರದಲ್ಲಿ ಕಾರ್ನಿ ಸೇನೆ ಪರ ಕ್ರಿಕೆಟರ್ ಜಡೇಜ ಪತ್ನಿ ಪ್ರಚಾರ
ಜೈಪುರ, ಅಕ್ಟೋಬರ್ 26 : ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಹಲವಾರು ಜಾತಿ, ಧರ್ಮ, ಮತ, ಪಂಥಗಳ ಜತೆ ಗುರುತಿಸಿಕೊಂಡ ಸಂಘಟನೆಗಳು ಕಣದಲ್ಲಿ ಕಾಣಿಸಿಕೊಳ್ಳುತ್ತಿವೆ. ಸ್ಟಾರ್ ಪ್ರಚಾರಕರನ್ನು ಕರೆ ತಂದು ಮತ ಸೆಳೆಯಲು ಯತ್ನಿಸುತ್ತಿವೆ. ಈ ಪೈಕಿ ಕಾರ್ನಿ ಸೇನೆ ಮುಂಚೂಣಿಯಲ್ಲಿದೆ.
ಕ್ರಿಕೆಟರ್ ರವೀಂದ್ರ ಜಡೇಜ ಅವರ ಪತ್ನಿಯನ್ನು ಸ್ಟಾರ್ ಪ್ರಚಾರಕರಾಗಿ ಬಳಸಿಕೊಂಡಿರುವ ಕಾರ್ನಿ ಸೇನಾ ಬೃಹತ್ ಸಮಾವೇಶವನ್ನು ಅಕ್ಟೋಬರ್ 27ರಂದು ಹಮ್ಮಿಕೊಂಡಿದೆ. ಕಾರ್ನಿ ಸೇನಾದ ಗುಜರಾತಿನ ಮಹಿಳಾ ಘಟಕದ ಮುಖ್ಯಸ್ಥೆಯಾಗಿರುವ ರವಿಬಾ ಜಡೇಜ ಅವರು ಸಮಾವೇಶದ ಪ್ರಮುಖ ಆಕರ್ಷಣೆಯಾಗಲಿದ್ದಾರೆ.

ಮಲಿಕ್ ಮೊಹಮ್ಮದ್ ಜಯಾಸಿ ರಚಿಸಿದ, ಬನ್ಸಾಲಿ ನಿರ್ದೇಶನದ ಪದ್ಮಾವತ್ ಚಿತ್ರವನ್ನು ವಿರೋಧಿಸಿ ಭಾರಿ ಸಂಚಲನ ಮೂಡಿಸಿದ್ದ ಕಾರ್ನಿ ಸೇನಾ ಮತ್ತೆ ಸುದ್ದಿಯಲ್ಲಿದೆ. ನವೆಂಬರ್ ನಲ್ಲಿ ನಡೆಯಲಿರುವ ರಾಜಸ್ಥಾನ ಚುನಾವಣೆಯಲ್ಲಿ ಕಾರ್ನಿ ಸೇನಾ ಭಾರಿ ಪರಿಣಾಮ ಬೀರುವ ಸಾಧ್ಯತೆಯೂ ಇದೆ.
ಮಾಜಿ ಮುಖ್ಯಮಂತ್ರಿ, ಮಾಜಿ ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ಅವರ ಸ್ಮರಣೆಯಲ್ಲಿ ಈ ಸಮಾವೇಶ ಹಮ್ಮಿಕೊಂಡಿರುವುದಾಗಿ ಕಾರ್ನಿ ಸೇನಾ ಹೇಳಿದೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications