ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲಗಾರರಿಗೆ ಸಿಹಿಸುದ್ದಿ: ಇಎಂಐ ಪಾವತಿಗೆ ಮೂರು ತಿಂಗಳ ವಿನಾಯಿತಿ

|
Google Oneindia Kannada News

ನವದೆಹಲಿ, ಮೇ.22: ಭಾರತ ಲಾಕ್ ಡೌನ್ 4.0ರ ನಡುವೆ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಬಿಗ್ ರಿಲೀಫ್ ನೀಡಿದೆ. ಮೂರು ತಿಂಗಳ ಅವಧಿಗೆ ಇಎಂಐ ಪಾವತಿಸುವುದನ್ನು ವಿಸ್ತರಿಸಿದೆ.

Recommended Video

ರಿಸರ್ವ್ ಬ್ಯಾಂಕಿನ ಮಾಜಿ ಗವರ್ನರ್ ರಘುರಾಂ ರಾಜನ್ ಮೋದಿ ಬಗ್ಗೆ ಹೇಳಿದ್ದೇನು ? | Oneindia Kannada

ಸಾಲದ ಮೇಲಿನ ಕಂತು ಪಾವತಿ ದಿನಾಂಕವನ್ನು ಜೂನ್.1ರಿಂದ ಆಗಸ್ಟ್.30ರವರೆಗೂ ವಿಸ್ತರಣೆ ಮಾಡಲಾಗಿದೆ. ಗೃಹಸಾಲ, ವಾಹನ ಸಾಲ ಹಾಗೂ ವೈಯಕ್ತಿಕ ಸಾಲ ಸೇರಿದಂತೆ ಎಲ್ಲ ರೀತಿಯ ಸಾಲದ ಕಂತು ಪಾವತಿ ದಿನಾಂಕವನ್ನು ವಿಸ್ತರಿಸಲಾಗಿದೆ.

Live Updates: ದೇಶವನ್ನು ಉದ್ದೇಶಿಸಿ RBI ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿLive Updates: ದೇಶವನ್ನು ಉದ್ದೇಶಿಸಿ RBI ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ

ಮುಂದಿನ ಮೂರು ತಿಂಗಳವರೆಗೂ ಎಲ್ಲ ರೀತಿಯ ಸಾಲಗಳ ಇಎಂಐ ಕಟ್ಟುವಂತಿಲ್ಲ ಎಂದು ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಇದರ ಜೊತೆಗೆ ಕ್ರಿಡಿಟ್ ಕಾರ್ಡ್ ಸಾಲಕ್ಕೂ ಇಎಂಐ ವಿನಾಯಿತಿಯನ್ನು ನೀಡಲಾಗಿದೆ.

RBI extends the moratorium on term loans by another 3 months

ಸಾಲ ಪಡೆಯುವುದಕ್ಕೆ ಸೂಕ್ತ ಕಾಲ:

ಭಾರತ ಲಾಕ್ ಡೌನ್ 4.0ರ ನಡುವೆ ಮಧ್ಯಮ ವರ್ಗಕ್ಕೆ ಭಾರತೀಯ ರಿಸರ್ವ್ ಬ್ಯಾಂಕ್ ಟಾನಿಕ್ ನೀಡಿದೆ. ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಆರ್ ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಗೃಹ ಸಾಲ, ವಾಹನ ಸಾಲ ಹಾಗೂ ವೈಯಕ್ತಿಕ ಸಾಲದ ಮೇಲಿನ ಬಡ್ಡಿದರ ಕಡಿತಗೊಳಿಸುವುದಾಗಿ ಘೋಷಿಸಿದ್ದಾರೆ.

English summary
RBI extends the moratorium on term loans by another 3 months. RBI Governor Shaktikant Das Announced In Pressmeet.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X