ವಿ.ಎಸ್.ಸಂಪತ್ ಕಾಂಗ್ರೆಸ್ ಪರ: ವಿಕಿಲೀಕ್ಸ್
ನವದೆಹಲಿ, ಮೇ 10: ಹಾಲಿ ಮುಖ್ಯ ಚುನಾವಣಾ ಆಯುಕ್ತ ವಿ.ಎಸ್. ಸಂಪತ್ ಖಡಕ್ ಅಧಿಕಾರಿ ಎಂದು ಪ್ರಸಿದ್ಧರಾದರೂ, ಅವರು ಕಾಂಗ್ರೆಸ್ ಪರ ನಿಲುವು ಹೊಂದಿದ್ದಾರೆ ಎಂದು ಅಮೆರಿಕದ ರಾಯಭಾರಿ ಒಬ್ಬರು ಕಳುಹಿಸಿರುವ ಸಂದೇಶವನ್ನು ವೀಕಿಲಿಕ್ಸ್ ಬಹಿರಂಗ ಪಡಿಸಿದೆ.
ಲೋಕಸಭಾ ಚುನಾವಣೆಯಲ್ಲಿ ಚುನಾವಣಾ ಆಯೋಗದ ನಡೆ ಸರಿಯಿಲ್ಲ ಎಂದು ಬಿಜೆಪಿ ಹೋರಾಟ ನಡೆಸುತ್ತಿರುವಾಗಲೇ ವಿಕಿಲೀಕ್ಸ್ ಬಿಡುಗಡೆ ಮಾಡಿದ ಈ ಸಂದೇಶ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಲಾರಂಭಿಸಿದೆ.[ಮೋದಿ ಸಮಾವೇಶಕ್ಕೆ ಚುನಾವಣಾ ಆಯೋಗದಿಂದ ಬ್ರೇಕ್

ಯುಪಿಎ ಸರ್ಕಾರ 2014ರ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು 2009ರಲ್ಲಿ 59 ವರ್ಷದ ಸಂಪತ್ ಅವರನ್ನು ಚುನಾವಣಾ ಆಯುಕ್ತರನ್ನಾಗಿ ನೇಮಕ ಮಾಡಿತ್ತು.ಇಂಧನ ಇಲಾಖೆ ಕಾರ್ಯದರ್ಶಿಯಾಗಿದ್ದ ಸಂಪತ್ ಅವರು ಆಂಧ್ರದ ಪ್ರದೇಶದ ಮುಖ್ಯಮಂತ್ರಿ ವೈ.ಎಸ್. ರಾಜಶೇಖರ ರೆಡ್ಡಿಗೆ ಆಪ್ತರು. ರಾಜಶೇಖರ ರೆಡ್ಡಿ ಪ್ರಭಾವದಿಂದಾಗಿ ಸಂಪತ್ರನ್ನು ಚುನಾವಣಾ ಆಯುಕ್ತರನ್ನಾಗಿ ಯುಪಿಎ ನೇಮಕ ಮಾಡಿದೆ ಎಂದು 2009ರಲ್ಲಿ ಅಮೆರಿಕ ರಾಯಭಾರಿ ಕಳುಹಿಸಿರುವ ಕೇಬಲ್ ಸಂದೇಶವನ್ನು ವಿಕಿಲೀಕ್ಸ್ ಬಹಿರಂಗ ಪಡಿಸಿದೆ.
ಚುನಾವಣಾ ಆಯುಕ್ತರಾಗಿ ಈ ಹಿಂದೆ ನೇಮಕವಾಗಿದ್ದ ನವೀನ್ ಚಾವ್ಲಾ ಕಾಂಗ್ರೆಸ್ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕೆಂದು ಅಂದಿನ ಮುಖ್ಯ ಚುನಾವಣಾ ಆಯುಕ್ತ ಎನ್. ಗೋಪಾಲಸ್ವಾಮಿ ಸುಪ್ರೀಂ ಕೋರ್ಟ್ಗೆ 2009ರಲ್ಲಿ ಶಿಫಾರಸು ಮಾಡಿದ್ದರು. ಈ ಸಂದರ್ಭದಲ್ಲಿ ತೆರವಾದ ಸ್ಥಾನಕ್ಕೆ ವಿ.ಎಸ್.ಸಂಪತ್ರನ್ನು ಯುಪಿಎ ನೇಮಕ ಮಾಡಿತ್ತು.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications