• search
 • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಸೋಲಿನಿಂದ ಮನನೊಂದು ಕುಸ್ತಿಪಟು ರಿತಿಕಾ ಫೋಗಟ್ ಆತ್ಮಹತ್ಯೆ

|

ನವದೆಹಲಿ, ಮಾರ್ಚ್ 18: ಭಾರತೀಯ ಕುಸ್ತಿ ಅಭಿಮಾನಿಗಳಿಗೆ ಆಘಾತಕಾರಿ ಸುದ್ದಿಯೊಂದು ಹೊರ ಬಿದ್ದಿದೆ. ಬುಧವಾರ ಭರತ್‌ಪುರದಲ್ಲಿ ನಡೆದ ಕುಸ್ತಿ ಪಂದ್ಯಾವಳಿಯಲ್ಲಿ ಸೋತ ಬೆನ್ನಲ್ಲೇ ರಿತಿಕಾ ಫೋಗಟ್ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಸಿದ್ಧ ಫೋಗಾಟ್ ಕುಟುಂಬದ ರಿತಿಕಾ ಫೋಗಟ್ ಅವರು, ಬಬಿತಾ ಫೋಗಟ್ ಸೋದರ ಸಂಬಂಧಿಯ ಸಹೋದರಿ ಆಗಿದ್ದಾರೆ. ರಾಜ್ಯಮಟ್ಟದ ಉಪ ಜೂನಿಯರ್, ಕಿರಿಯ ಮಹಿಳೆಯರು ಮತ್ತು ಪುರುಷರ ಕುಸ್ತಿ ಪಂದ್ಯಾವಳಿಗಳಲ್ಲಿ ರಿತಿಕಾ ಫೋಗಟ್ ಆಡುತ್ತಿದ್ದರು.

ಫುಲ್ ಟೈಂ ರಾಜಕೀಯ ಅಖಾಡಕ್ಕೆ ಅಂತಾರಾಷ್ಟ್ರೀಯ ಕುಸ್ತಿಪಟು ಎಂಟ್ರಿಫುಲ್ ಟೈಂ ರಾಜಕೀಯ ಅಖಾಡಕ್ಕೆ ಅಂತಾರಾಷ್ಟ್ರೀಯ ಕುಸ್ತಿಪಟು ಎಂಟ್ರಿ

ಮಾರ್ಚ್ 14 ರಂದು ಆಡಿದ ಫೈನಲ್ ಪಂದ್ಯವನ್ನು ರಿತಿಕಾ ಫೋಗಟ್ 1 ಪಾಯಿಂಟ್‌ನಿಂದ ಕಳೆದುಕೊಂಡರು. ಇದರಿಂದ ನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.

   Modi's best 3 advise to avoid covid 19 | Oneindia Kannada

   ರಿತಿಕಾ ಫೋಗಟ್ ಅವರು, ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತ ಮಹಾವೀರ್ ಸಿಂಗ್ ಫೋಗಟ್ ಅವರ ಅಡಿಯಲ್ಲಿ ತರಬೇತಿ ಪಡೆದಿದ್ದರು. ಬುಧವಾರ ನಡೆದ ಫೈನಲ್ ಪಂದ್ಯಾವಳಿಯಲ್ಲಿ ಮಹಾವೀರ್ ಸಿಂಗ್ ಫೋಗಟ್ ಕೂಡ ಹಾಜರಾಗಿದ್ದರು ಎಂದು ವರದಿಯಾಗಿದೆ.

   COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ SAHAIHELPLINE@GMAIL.COM

   English summary
   Ritika Phogat Commits Suicide After Losing Wrestling Tournament Final.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X