Nitish Kumar: ಬಿಹಾರ ಸಿಎಂ ರಾಜೀನಾಮೆ, ಮೈತ್ರಿ ಸರ್ಕಾರ ಪತನ, ಇಂದೇ ಅಧಿಕಾರ ಸ್ವೀಕಾರ
ಬೆಂಗಳೂರು, ಜನವರಿ 28: ಬಿಹಾರ ರಾಜ್ಯದ ಮುಖ್ಯಮಂತ್ರಿ ಆರ್‌ಜೆಡಿ ಮುಖ್ಯಸ್ಥ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಆರ್‌ಜೆಡಿ ಮತ್ತು ಜೆಡಿಯು ಸಮ್ಮಿಶ್ರ ಸರ್ಕಾರ ಪತನವಾಗಿದೆ.
ಭಾನುವಾರ ತಮ್ಮ ಬೆಂಬಲಿಗರ ಸಹಿತ ರಾಜ್ಯಪಾಲರ ಬಳಿ ತೆರಳಿದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಪತ್ರ ಸಲ್ಲಿಸಿದರು.

ಲೋಕಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಕ್ರಿಯಾಶೀಲರಾಗಿದ್ದಾರೆ. ಇಂಡಿಯಾ ಮೈತ್ರಿಕೂಟದ ಸದಸ್ಯವಾಗಿದ್ದ ಆರ್‌ಜೆಡಿ ಪಕ್ಷವನ್ನು ತನ್ನ ಸೆಳೆಯುವಲ್ಲಿ ಬಿಜೆಪಿ ನಾಯಕರ ಸಫಲವಾಗಿದ್ದಾರೆ. ಬಿಜೆಪಿ ನಾಯಕರು ಮಾತುಕತೆ ಬಳಿಕ ಅವರು ಸಮ್ಮಿಶ್ರ ಸರ್ಕಾರದ ಪತನಕ್ಕೆ ಕಾರಣರಾದರು.
ಇಂದೇ ಸಿಎಂ ಆಗಿ ಅಧಿಕಾರ ಸ್ವೀಕಾರ?
ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಇಂದೇ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಮೂಲಕ ಹೊಸ ಸರ್ಕಾರದ ಸಾರಥಿಯಾಗಲಿದ್ದಾರೆ. ಈ ಬೆಳವಣಿಗೆ ಮೂಲಕ ನಿತೀಶ್ ಕುಮಾರ್ ಎನ್‌ಡಿಎ ಮೈತ್ರಿಕೂಟದ ಭಾಗವಾದರು. ಕಳೆದ ಒಂಬತ್ತು ವರ್ಷಗಳಲ್ಲಿ ನಿತೀಶ್ ಕುಮಾರ್ ನಾಲ್ಕನೇ ಭಾರಿಗೆ ರಾಜಕೀಯ ಮಗ್ಗಲು ಬದಲಿಸಿದಂಗಾಗಿದೆ.
ಕೇಂದ್ರ ಬಿಜೆಪಿ ಮಣಿಸಲು ವಿರೋಧ ಪಕ್ಷಗಳೆಲ್ಲವು ಸೇರಿಕೊಂಡು ಇಂಡಿಯಾ ಮೈತ್ರಿಕೂಟ ರಚಿಸಿಕೊಂಡಿದ್ದರು. ಅದರಲ್ಲಿ ಆರ್‌ಜೆಡಿ ಸಹ ಒಂದು ಸದಸ್ಯ ಪಕ್ಷವಾಗಿತ್ತು. ಅಲ್ಲಿ ಕಾಂಗ್ರೆಸ್ ಪ್ರಬಲ ಪಕ್ಷವಾಗಿ ಗುರುತಿಸಿಕೊಂಡಿತ್ತ. ಇದೀಗ ಬಿಹಾರ ಸಿಎಂ ರಾಜೀನಾಮೆಯಿಂದ ಕಾಂಗ್ರೆಸ್‌ನಲ್ಲಿ ತಳಮಳ ಸೃಷ್ಟಿಯಾಗಿದೆ.
ಮೈತ್ರಿಕೂಟದಲ್ಲಿದ್ದಾಗ ತಮ್ಮನ್ನು ಪ್ರಧಾನಿ ಅಭ್ಯರ್ಥಿಯಾಗಿ ಪರಿಗಣಿಸದ ಪರಿಣಾಮ ಅಸಮಾಧಾನಗೊಂಡ ನಿತೀಶ್ ಕುಮಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ, ಮೈತ್ರಿಕೂಟದಿಂದ ಹೊರ ಬರಲು ನಿರ್ಧರಿಸಿದ್ದರು. ಅದಾದ ಬಳಿಕ ಬಿಜೆಪಿ ನಾಯಕರ ಜತೆ ಮಾತುಕತೆ, ಮೈತ್ರಿ ಕುರಿತು ಮಾತುಗತೆಗಳು ನಡೆದಿದ್ದವು.
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications