ಬಿಹಾರದಲ್ಲಿ ಆರ್ ಜೆಡಿ ನಾಯಕ ಹರೇ ರಾಮ್ ಯಾದವ್ ಹತ್ಯೆ
ಬಿಹಾರ, ಡಿಸೆಂಬರ್ 22: ರಾಷ್ಟ್ರೀಯ ಜನತಾ ದಳ(ಆರ್ ಜೆಡಿ) ಪಕ್ಷದ ನಾಯಕ ಹರೇ ರಾಮ್ ಯಾದವ್ ರನ್ನು ಅಪರಿಚಿತ ದುಷ್ಕರ್ಮಿಯೊಬ್ಬ ಗುಂಡಿಕ್ಕಿ ಹತ್ಯೆಗೈದಿದ್ದಾನೆ.
ಬಿಹಾರದ ಸಮಷ್ಠಿಪುರ ಎಂಬಲ್ಲಿ ಇಂದು(ಡಿ.22) ಬೆಳಗ್ಗೆ ಈ ಘಟನೆ ನಡೆದಿದ್ದು, ದುಷ್ಕರ್ಮಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಯಾದವ್ ಅವರು ಬೆಳಿಗ್ಗೆ ವಾಕಿಂಗ್ ಗೆ ಹೋಗಿದ್ದ ಸಮಯದಲ್ಲ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.













Click it and Unblock the Notifications