ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಮ ಮಂದಿರ ನಿರ್ಮಾಣಕ್ಕೆ ಇದ್ದ ತಡೆ ಇನ್ನಿಲ್ಲ : ಸ್ವಾಮಿ ಹರ್ಷ

|
Google Oneindia Kannada News

Recommended Video

ರಾಮ ಮಂದಿರ ನಿರ್ಮಾಣಕ್ಕೆ ಇದ್ದ ತಡೆ ಇನ್ನಿಲ್ಲ : ಸುಬ್ರಮಣಿಯನ್ ಸ್ವಾಮಿ ಸಂತಸ | Oneindia Kannada

ನವದೆಹಲಿ, ಸೆಪ್ಟೆಂಬರ್ 27: ರಾಮ ಜನ್ಮ ಭೂಮಿ ಜಮೀನು ವಿವಾದದ ಅಂತಿಮ ತೀರ್ಪಿಗೂ ಮುನ್ನ ಮಸೀದಿಯಲ್ಲಿ ನಮಾಜು ಮಾಡುವ ಬಗ್ಗೆ, ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವ ಬಗ್ಗೆ ಸುಪ್ರೀಂಕೋರ್ಟಿನ ಪಂಚ ಸದಸ್ಯರ ಪೀಠ ಇಂದು ನೀಡಿದ ತೀರ್ಪನ್ನು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ಸ್ವಾಗತಿಸಿದ್ದಾರೆ.

ಸುಪ್ರೀಂಕೋರ್ಟಿನ ತೀರ್ಪಿನಿಂದಾಗಿ ಅಯೋಧ್ಯಾದಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಇದ್ದ ತಡೆ ಇನ್ನಿಲ್ಲವಾಗಿದೆ ಎಂದಿದ್ದಾರೆ.

ಅಕ್ಟೋಬರ್ 29ರಿಂದ ರಾಮಜನ್ಮ ಭೂಮಿ ಜಮೀನು ವಿವಾದ ವಿಚಾರಣೆಅಕ್ಟೋಬರ್ 29ರಿಂದ ರಾಮಜನ್ಮ ಭೂಮಿ ಜಮೀನು ವಿವಾದ ವಿಚಾರಣೆ

ಟೈಮ್ಸ್ ನೌ ಜತೆ ಮಾತನಾಡುತ್ತಾ, 'ದೀಪಾವಳಿಗೂ ಮುನ್ನ ಮಂದಿರ ನಿರ್ಮಾಣವಾಗುವ ನಿರೀಕ್ಷೆ ಹೊಂದಿದ್ದೇನೆ' ಎಂದರು.

Roadblock in path of mandir construction cleared: Subramanian Swamy on Ayodhya verdict

ಇಂದಿನ ಪ್ರಕರಣವು ಪ್ರಾರ್ಥನಾ ಮಂದಿರದ ಜಮೀನು ವಿವಾದಕ್ಕೆ ಹೊರತಾಗಿದ್ದು, ರಾಮ ಜನ್ಮ ಭೂಮಿ ವಿವಾದದ ವಿಚಾರಣೆ ಅಕ್ಟೋಬರ್ 29ರಿಂದ ಆರಂಭವಾಗಲಿದೆ.

25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್25 ವರ್ಷಗಳ ಬಾಬ್ರಿ ಮಸೀದಿ ವಿವಾದ, ಟೈಮ್ ಲೈನ್

'ಮಸೀದಿಯನ್ನು ಅವಿಭಾಜ್ಯ ಅಂಗ ಅಲ್ಲ' ಎನ್ನಲು ಸಾಧ್ಯವಿಲ್ಲ, ಎಂದು ವಾದಿಸಿದ್ದ ಸುನ್ನಿ ವಕ್ಫ್ ಬೋರ್ಡ್ ಮತ್ತು ಕೆಲ ಮುಸ್ಲಿಂ ಸಂಘಟನೆಗಳು 1994ರ ಇಸ್ಮಾಯಿಲ್‌ ಫಾರುಕಿ ತೀರ್ಪನ್ನು ಪ್ರಶ್ನಿಸಿ 7 ಸದಸ್ಯರ ವಿಸ್ತೃತ ಸಂವಿಧಾನ ಪೀಠ ರಚನೆ ಮಾಡಿ, ಪ್ರಕರಣವನ್ನು ವರ್ಗಾಯಿಸಲು ಕೋರಿದ್ದರು. ಆದರೆ, ಇದನ್ನು ಸುಪ್ರೀಂಕೋರ್ಟಿನ ಪಂಚ ಸದಸ್ಯರ ಪೀಠ ಒಪ್ಪಿಲ್ಲ ಈ ಮೂಲಕ ಹಿಂದೂಗಳಿಗೆ ಈ ತೀರ್ಪು ನೆರವಾಗಲಿದೆ ಎಂದು ಹೇಳಿದರು.

English summary
By a majority of 2:1, the Supreme Court on Thursday declined to refer the Babri Masjid-Ram Janmabhoomi land dispute case to larger bench. Reacting to the verdict, BJP leader Subramanian Swamy said that today's ruling cleared a roadblock in the path of the construction of Ram Mandir at Ayodhya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X