ಅಯೋಧ್ಯೆಯಲ್ಲಿ ಮುಸ್ಲಿಮರಿಗೆ ಇಫ್ತಾರ್ ಊಟ ಬಡಿಸಿದ ಆರೆಸ್ಸೆಸ್

ಅಯೋಧ್ಯೆ, ಜೂನ್ 15: ವಿವಾದಗಳು ಏನೇ ಇರಬಹುದು ಆದರೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಸ್ಲಿಂ ವಿಭಾಗ ಮುಸ್ಲಿಂ ರಾಷ್ಟ್ರೀಯ ಮಂಚ್ (ಎಂಆರ್ ಎಂ) ಅಯೋಧ್ಯೆಯಲ್ಲಿ ಮುಸ್ಲಿಮರಿಗಾಗಿ ಇಫ್ತಾರ್ ಪಾರ್ಟಿ ಆಯೋಜಿಸಿ ಸುದ್ದಿಯಾಗಿದೆ.

"ಮುಸ್ಲಿಂ ಸಮುದಾಯದವರು ಇಫ್ತಾರ್ ನಲ್ಲಿ ಪಾಲ್ಗೊಂಡರು. ಮತ್ತು ಬೀಫ್ ತಿಂದರೆ ಆರೋಗ್ಯಕ್ಕೆ ಹಾನಿ ಎಂದು ಅವರು ಬೀಫ್ ತಿಂದಿಲ್ಲ. ಅದರೆ ಹಾಲು ಆರೋಗ್ಯಕ್ಕೆ ಒಳ್ಳೆಯದು ಎಂಬುದನ್ನು ಒಪ್ಪಿಕೊಂಡಿದ್ದಾರೆ," ಎಂದು ಎಂಆರ್ ಎಂನ ಇಂದ್ರೇಶ್ ಕುಮಾರ್ ಹೇಳಿದ್ದಾರೆ.

 RSS's Muslim wing organises Iftar in Ayodhya

ಬುಧವಾರ ಆಯೋಜಿಸಲಾದ ಇಫ್ತಾರ್ ಕೂಟದಲ್ಲಿ ಇಂದ್ರೇಶ್ ಕುಮಾರ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು.

 RSS's Muslim wing organises Iftar in Ayodhya

ಇದೇ ಸಂದರ್ಭದಲ್ಲಿ ಅವರು ಮುಸ್ಲಿಂ ಧರ್ಮದಲ್ಲೂ ಗೋ ಹತ್ಯೆಗೆ ಅವಕಾಶವಿಲ್ಲ ಎಂದು ಹೇಳಿದ್ದಾರೆ.

 RSS's Muslim wing organises Iftar in Ayodhya

2002ರಲ್ಲಿ ಅಂದಿನ ಸರಸಂಘಚಾಲಕರಾಗಿದ್ದ ಕೆ.ಎಸ್ ಸುದರ್ಶನ್ ಆರ್.ಎಸ್.ಎಸ್ ನ್ನು ಮುಸ್ಲಿಂ ಸಮುದಾಯಕ್ಕೂ ವಿಸ್ತರಿಸುವ ಆಲೋಚನೆಯೊಂದಿಗೆ ಎಂಆರ್ ಎಂ ಹುಟ್ಟುಹಾಕಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+