ಶಶಿಕಲಾ ಮೇಲ್ಮನವಿ ಅರ್ಜಿ ವಜಾ, ಪರಪ್ಪನ ಜೈಲೇ ಗತಿ
ನವದೆಹಲಿ, ಆಗಸ್ಟ್ 23 :ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಜೈಲು ಸೇರಿರುವ ಶಶಿಕಲಾ ನಟರಾಜನ್ ಅವರ ಮರು ಪರಿಶೀಲನೆ ಅರ್ಜಿಯನ್ನು ಬುಧವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.
ಪ್ರಕರಣದ ತೀರ್ಪು ಮರುಪರಿಶೀಲಿಸುವಂತೆ ಕೋರಿ ಶಶಿಕಲಾ ಅವರು ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನೀಡಲಾಗಿರುವ ತೀರ್ಪಿನಲ್ಲಿ ಯಾವುದೇ ದೋಷವಿಲ್ಲ ಎಂದು ಹೇಳಿ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಇದರಿಂದ ಶಶಿಕಲಾಗೆ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಿದೆ.












Click it and Unblock the Notifications