ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು-ಕಾಶ್ಮೀರದ ನೂತನ ರಾಜ್ಯಪಾಲರಾಗಿ ಸತ್ಯಪಾಲ್ ಮಲೀಕ್ ನೇಮಕ

|
Google Oneindia Kannada News

ಶ್ರೀನಗರ, ಆಗಸ್ಟ್ 23: ಜಮ್ಮು ಕಾಶ್ಮೀರದ ನೂತನ ರಾಜ್ಯಪಾಲರನ್ನಾಗಿ ಸತ್ಯಪಾಲ್ ಮಲೀಕ್ ಅವರನ್ನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

2008 ರಿಂದ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ನರೀಂದರ್ ನಾಥ್ ವೋಹ್ರಾ ಅವರ ಅಧಿಕಾರಾವಧಿ ಮುಕ್ತಾಯವಾಗಿದ್ದು, ಸತ್ಯಪಾಲ್ ಅವರ ಹೆಸರನ್ನು ಆಗಸ್ಟ್ 21 ರಂದು ರಾಷ್ಟ್ರಪತಿ ಭವನ ಘೋಷಣೆ ಮಾಡಿತ್ತು.

ಸಮಾಜವಾಧಿ ಪಕ್ಷ, ಜನತಾ ದಳ ಮತ್ತು ಕಾಂಗ್ರೆಸ್ ಪಕ್ಷಗಳಲ್ಲೂ ಕಾರ್ಯ ನಿರ್ವಹಿಸಿದ್ದ ಸತ್ಯಪಾಲ್ ಮಲೀಕ್, ಪ್ರಸ್ತುತ ಬಿಜೆಪಿಯಲ್ಲಿದ್ದರು. ಉತ್ತರ ಪ್ರದೇಶದ ಅಲಿಘಡ್ ಕ್ಷೇತ್ರದ ಲೋಕಸಭಾ ಸದಸ್ಯರೂ ಆಗಿದ್ದ ಮಲೀಕ್, ಎರಡು ಬಾರಿ ಉತ್ತರ ಪ್ರದೇಶದಿಂದ ರಾಜ್ಯಸಭೆಗೂ ಆಯ್ಕೆಯಾಗಿದ್ದರು.

ಜಮ್ಮು-ಕಾಶ್ಮೀರಕ್ಕೆ ಮಾತ್ರ ರಾಜ್ಯಪಾಲರ ಆಳ್ವಿಕೆ ಏಕೆ?ಜಮ್ಮು-ಕಾಶ್ಮೀರಕ್ಕೆ ಮಾತ್ರ ರಾಜ್ಯಪಾಲರ ಆಳ್ವಿಕೆ ಏಕೆ?

Satya Pal Malik sworn in as Jammu Kashmir governor

ಜಮ್ಮು ಕಾಶ್ಮೀರದಲ್ಲಿದ್ದ ಪಿಡಿಪಿ ಮತ್ತು ಬಿಜೆಪಿ ಮೈತ್ರಿ ಸರ್ಕಾರ ಇದೇ ಜೂನ್ ನಲ್ಲಿ ಮುರಿದುಬಿದ್ದಿದ್ದರಿಂದ ಸದ್ಯಕ್ಕೆ ಈ ರಾಜ್ಯದಲ್ಲಿ ಆರು ತಿಂಗಳ ಕಾಲ ರಾಜ್ಯಪಾಲರ ಆಳ್ವಿಕೆ ಹೇರಲಾಗಿದೆ.

English summary
Veteran politician Satya Pal Malik was sworn-in as the new Governor of Jammu and Kashmir on Thursday. The 71-year-old leader succeeded Narinder Nath Vohra, who held the post since June 25, 2008.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X