ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ಲವ್ ಜಿಹಾದ್ ಪ್ರಕರಣ: ಹಾದಿಯಾ ಮದುವೆ ಎತ್ತಿ ಹಿಡಿದ ಸುಪ್ರೀಂ

By ವಿಕಾಸ್ ನಂಜಪ್ಪ
|
Google Oneindia Kannada News

ನವದೆಹಲಿ, ಮಾರ್ಚ್ 8: ಕೇರಳ ಲವ್ ಜಿಹಾದ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಹುನಿರೀಕ್ಷಿತ ತೀರ್ಪು ಇಂದು ಹೊರಬಿದ್ದಿದೆ.

ಹಾದಿಯಾ ಮದುವೆಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಈ ಹಿಂದೆ ಕೇರಳ ಹೈಕೋರ್ಟ್ ಈ ಮದುವೆಯನ್ನು ರದ್ದುಗೊಳಿಸಿತ್ತು. ಆದರೆ ಕೇರಳ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದ್ದು ಮದುವೆಯನ್ನು ಎತ್ತಿ ಹಿಡಿದಿದೆ.

ಲವ್ ಜಿಹಾದ್: 'ನನಗೆ ನನ್ನ ಸ್ವಾತಂತ್ರ್ಯ ಬೇಕು' ಎಂದ ಹಾದಿಯಾಲವ್ ಜಿಹಾದ್: 'ನನಗೆ ನನ್ನ ಸ್ವಾತಂತ್ರ್ಯ ಬೇಕು' ಎಂದ ಹಾದಿಯಾ

ಶಫಿನ್ ಜಹಾನ್ ಜತೆ ಹಾದಿಯಾ ಮದುವೆಯಾಗಿದ್ದರು. ಆದರೆ ಇದೊಂದು ಲವ್ ಜಿಹಾದ್ ಪ್ರಕರಣ ಎಂದು ಹಾದಿಯಾ ಪೋಷಕರು ನ್ಯಾಯಾಲಯದ ಮೊರೆ ಹೋಗಿದ್ದರು.

SC restores Hadiya marriage, tells NIA to continue probe into Love Jihad cases in Kerala

ಈ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಾಲಯ, ಇಬ್ಬರು ವಯಸ್ಕರು ಮದುವೆಯಾದಾಗ ಅಲ್ಲಿ ಯಾವುದೇ ಮಧ್ಯ ಪ್ರವೇಶ ಇರಬಾರದು ಎಂದು ಹೇಳಿದೆ. ಆದರೆ ಎನ್ಐಎಗೆ ಲವ್ ಜಿಹಾದ್ ಪ್ರಕರಣದಲ್ಲಿ ತನ್ನ ತನಿಖೆ ಮುಂದುವರಿಸುವಂತೆಯೂ ಸುಪ್ರೀಂ ಕೋರ್ಟ್ ಇದೇ ಸಂದರ್ಭದಲ್ಲಿ ಸೂಚಿಸಿದೆ.

English summary
The Supreme Court has upheld the marriage of Hadiya with Shafin Jahan. The order was passed while setting aside the order of the Kerala High Court which had annulled their marriage.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X