ಜಮ್ಮು ಕಾಶ್ಮೀರ: ಓರ್ವ ಸೈನಿಕ ಹುತಾತ್ಮ, 3 ಭಯೋತ್ಪಾದಕರ ಹತ್ಯೆ
ಪುಲ್ವಾಮಾ(ಜಮ್ಮು ಮತ್ತು ಕಾಶ್ಮೀರ), ನವೆಂಬರ್ 07: ಭಾರತೀಯ ಸೇನೆ ತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಓರ್ವ ಸೈನಿಕ ಹುತಾತ್ಮನಾದರೆ, ಮೂವರು ಭಯೋತ್ಪಾದಕರು ಹತ್ಯೆಗೀಡಾದ ಘಟನೆ ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ನಿನ್ನೆ(ನ.06) ನಡೆದಿದೆ.
ಗುಂದಿನ ದಾಳಿಯಲ್ಲಿ ಓರ್ವ ನಾಗರಿಕನಿಗೂ ಗಂಭೀರ ಗಾಯಗಳಾಗಿವೆ. ಮೃತ ಭಯೋತ್ಪಾದಕರಿಂದ ಕೆಲವು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕೇಂದ್ರ ಮೀಸಲು ಪೊಲೀಸ್ ಪಡೆಯ 182 ಮತ್ತು 183 ಬೆಟಾಲಿಯನ್ ನ ಸೈನಿಕರು, 44 ರಾಷ್ಟ್ರೀಯ ರೈಫಲ್ಸ್, ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ ಕಾರ್ಯಾಚರಣೆ ಇದಾಗಿದೆ.












Click it and Unblock the Notifications