ನ್ಯಾಷನಲ್ ಹೆರಾಲ್ಡ್ ಕೇಸ್: ಸೋನಿಯಾ, ರಾಹುಲ್ ಗೆ ಸಂಕಷ್ಟ
ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಭಾರೀ ಪ್ರಮಾಣದ ಆರ್ಥಿಕ ಅವ್ಯವಹಾರವಾಗಿದೆ ಎಂದು 2012ರಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಈ ಪ್ರಕರಣವನ್ನು ದಾಖಲಿಸಿದ್ದರು.
ನವದಹೆಲಿ, ಮೇ 12: ಬಹುಕೋಟಿ ಭ್ರಷ್ಟಾಚಾರದ ಆರೋಪವಿರುವ ನ್ಯಾಷನಲ್ ಹೆರಾಲ್ಡ್ ಪ್ರಕರಣ ಕುರಿತಂತೆ ಆದಾಯ ತೆರಿಗೆ ಇಲಾಖೆಯ ತನಿಖೆಗೆ ದೆಹಲಿ ಹೈಕೋರ್ಟ್ ಸಮ್ಮತಿಸಿದೆ.
ಇದು, ಈ ಪ್ರಕರಣದಲ್ಲಿ ಭ್ರಷ್ಟಾಚಾರ ಆರೋಪ ಹೊತ್ತಿರುವ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮೋತಿಲಾಲ್ ವೊಹ್ರಾ, ಆಸ್ಕರ್ ಫರ್ನಾಂಡಿಸ್, ಸುಮನ್ ದುಬೆ ಹಾಗೂ ಸ್ಯಾಮ್ ಪಿತ್ರೋಡಾ ಅವರಿಗೆ ಸಂಕಷ್ಟ ತಂದೊಡ್ಡಿದೆ.[ಕಾಂಗ್ರೆಸ್ ಬುಡ ಅಲ್ಲಾಡಿಸುತ್ತಿರುವ ನ್ಯಾಷನಲ್ ಹೆರಾಲ್ಡ್]

ನ್ಯಾಷನಲ್ ಹೆರಾಲ್ಡ್ ಕೇಸ್ ನಲ್ಲಿ ಭಾರೀ ಪ್ರಮಾಣದ ಆರ್ಥಿಕ ಅವ್ಯವಹಾರವಾಗಿದೆ ಎಂದು 2012ರಲ್ಲಿ ಬಿಜೆಪಿ ನಾಯಕ ಸುಬ್ರಮಣ್ಯನ್ ಸ್ವಾಮಿ ಈ ಪ್ರಕರಣವನ್ನು ದಾಖಲಿಸಿದ್ದರು.[ನ್ಯಾಷನಲ್ ಹೆರಾಲ್ಡ್: ಸೋನಿಯಾ, ರಾಹುಲ್ ವಿಚಾರಣೆಗೆ ಕೋರ್ಟ್ ಒಪ್ಪಿಗೆ]












Click it and Unblock the Notifications