ಗೋರಖ್ ಪುರ್ ಆಸ್ಪತ್ರೆಯಲ್ಲಿ ಮತ್ತೆ 7 ಕಂದಮ್ಮಗಳ ದುರ್ಮರಣ

ಲಕ್ನೊ, ಆಗಸ್ಟ್ 29: ಗೋರಖ್ ಪುರ್ ಬಾಬಾ ರಾಘವ್ ದಾಸ್ ಆಸ್ಪತ್ರೆಯಲ್ಲಿ ಮಕ್ಕಳ ಸಾವಿನ ಸರಣಿ ನಿಲ್ಲುವಂತೆ ಕಾಣಿಸುತ್ತಿಲ್ಲ. ಕಳೆದ 48 ಗಂಟೆಗಳಲ್ಲಿ ಇಲ್ಲಿ ಮತ್ತೆ 7 ಮಕ್ಕಳು ಎನ್ಸೆಫಾಲಿಟಿಸ್ ರೋಗಕ್ಕೆ ಬಲಿಯಾಗಿದ್ದಾರೆ.

ಎರಡು ವಾರದ ಹಿಂದೆ ಇದೇ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಒಂದು ವಾರಗಳ ಅಂತರದಲ್ಲಿ 60ಕ್ಕೂ ಹೆಚ್ಚು ಮಕ್ಕಳು ಸಾವಿಗೀಡಾಗಿ ಅಂತರಾಷ್ಟ್ರೀಯ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಮತ್ತೆ ಇದೇ ಆಸ್ಪತ್ರೆಯಲ್ಲಿ 7 ಮಕ್ಕಳ ಸಾವನ್ನಪ್ಪಿದ್ದಾರೆ.

Seven more children dead in last 48 hours in Gorakhpur's BRD Hospital

ಇನ್ನು ಇಂದು ಬೆಳಿಗ್ಗೆ ಆಕ್ಸಿಜನ್ ಪೂರೈಕೆಯಲ್ಲಿ ಬೇಜವಬ್ದಾರಿ ತೋರಿ 70 ಮಕ್ಕಳ ಸಾವಿಗೆ ಕಾರಣರಾಗಿದ್ದಾರೆ ಎಂಬ ಆರೋಪದಲ್ಲಿ ಅಮಾನತಾಗಿದ್ದ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ರಾಜೀವ್ ಮಿಶ್ರಾ ಮತ್ತು ಅವರ ಪತ್ನಿ ಪೂರ್ಣಿಮಾರನ್ನು ಪೊಲೀಸರು ಬಂಧಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+