ಬಲಾತ್ಕಾರ ಯತ್ನ: ಬೆಹರೇನ್ ರಾಯಭಾರಿ ವಶಕ್ಕೆ

ಪೊಲೀಸರಿಗೆ ನೀಡಿರುವ ದೂರಿನನ್ವಯ ಮುಂಬೈನಲ್ಲಿರುವ ಬೆಹರೇನಿನ ಮೊಹಮದ್ ಅಬ್ದುಲ್ ಅಜೀಜ್ ಅಲ್ ಖಾಜಾ ಎಂಬ ರಾಯಭಾರಿ 49 ವರ್ಷದ ಮಹಿಳೆ ಮೈಮುಟ್ಟಿ, ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎನ್ನಲಾಗಿದೆ.
ಸರಕಾರದಿಂದ ಉನ್ನತಾಧಿಕಾರಿಗಳ ಆದೇಶಕ್ಕೆ ಕಾಯುತ್ತಿರುವ ಮುಂಬೈ ಪೊಲೀಸರು, ಸರಕಾರದ ಮುಂದಿನ ಸೂಚನೆಯಂತೆ ಕ್ರಮಕೈಗೊಳ್ಳಲು ನಿರ್ಧರಿಸಿದ್ದಾರೆ. (ದೇವಯಾನಿ ವಿವಸ್ತ್ರಗೊಳಿಸಿ ತಪಾಸಣೆ, ಭಾರತ ಗರಂ)
Malabar Hill police station ಅವರು counsel general ಬೆಹರೇನಿನ ಮೊಹಮದ್ ಅಬ್ದುಲ್ ಅಜೀಜ್ ಅಲ್ ಖಾಜಾ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ಬಾಧಿತ ಮಹಿಳೆಯು ದಕ್ಷಿಣ ಮುಂಬೈನಲ್ಲಿರುವ ಹೌಸಿಂಗ್ ಸೊಸೈಟಿಯ ಮ್ಯಾನೇಜರ್ ಆಗಿದ್ದಾರೆ. ಕಳೆದ 5 ವರ್ಷಗಳಿಂದ ರಾಯಭಾರಿ ಅಬ್ದುಲ್ ಅಜೀಜ್ ಅವರು ಇಲ್ಲಿನ ಮನೆಯಲ್ಲಿ ವಾಸವಾಗಿದ್ದಾರೆ. ಡಿಸೆಂಬರ್ 9ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
IPC sections 354 (molestation), 509 (word, gesture or act intended to insult the modesty of a woman) ಮತ್ತು 504 (intentional insult with intent to provoke breach of peace) ಅನ್ವಯ ಅಬ್ದುಲ್ ಅಜೀಜ್ ವಿರುದ್ಧ ಪ್ರಕರಣಗಳು ದಾಖಲಾಗಿವೆ.
ಡಿ. 9ರಂದು ಹೌಸಿಂಗ್ ಸೊಸೈಟಿಯ ಎಲಿವೇಟರ್ ಕೆಟ್ಟುನಿಂತುಹೋದಾಗ ಅಬ್ದುಲ್ ಅಜೀಜ್ ಉದ್ವಿಗ್ನಗೊಂಡಿದ್ದಾರೆ. ಆ ಕ್ಷಣ ಸ್ಥಳದಲ್ಲಿದ್ದ ಮಹಿಳಾ ಮ್ಯಾನೇಜರ್ ಅವರ ವಿರುದ್ಧ ಮುಗಿಬಿದ್ದು, ಆಕೆಯನ್ನು ಮನಬಂದಂತೆ ತರಾಟೆಗೆ ತೆಗೆದುಕೊಂಡಿದ್ದಾರೆ. ಆಕೆಯನ್ನು ಹಿಡಿದೆಳೆದಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications