ಉಪರಾಷ್ಟ್ರಪತಿ: ಗೋಪಾಲಕೃಷ್ಣ ಗಾಂಧಿ ಸ್ಪರ್ಧೆ ಟೀಕಿಸಿದ ಶಿವಸೇನೆ

Subscribe to Oneindia Kannada

ನವದೆಹಲಿ, ಜುಲೈ 17: ಉಪರಾಷ್ಟ್ರಪತಿ ಚುನಾವಣೆಗೆ ವಿಪಕ್ಷಗಳ ಅಭ್ಯರ್ಥಿಯಾಗಿ ಗೋಪಾಲಕೃಷ್ಣ ಗಾಂಧಿಯವರನ್ನು ಆಯ್ಕೆ ಮಾಡಿದ್ದಕ್ಕೆ ಶಿವಸೇನೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮೇಲೆ ಕಿಡಿಕಾರಿದೆ.

ಈ ಕುರಿತು ಹೇಳಿಕೆ ನೀಡಿರುವ ಶಿವಸೇನೆಯ ಸಂಜಯ್ ರಾವತ್, "ಗೋಪಾಲಕೃಷ್ಣ ಗಾಂಧಿ ಯಾಕೂಬ್ ಮೆಮೊನ್ ರನ್ನು ಉಳಿಸಲು ತಮ್ಮೆಲ್ಲಾ ಶಕ್ತಿ ಮೀರಿ ಪ್ರಯತ್ನಿಸಿದ್ದರು. ಅವರನ್ನು ಯಾಕೆ ಉಪರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆ ಮಾಡಿದಿರಿ ಮೇಡಮ್ (ಸೋನಿಯಾ ಗಾಂಧಿ)," ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಯವರನ್ನು ಪ್ರಶ್ನಿಸಿದ್ದಾರೆ.

Shiv Sena slams Sonia for making Gopalkrishna Gandhi as vice-presidential nominee

ಮಹಾತ್ಮ ಗಾಂಧಿ ಮೊಮ್ಮಗನಾಗಿರುವ ಗೋಪಾಲ ಕೃಷ್ಣ ಗಾಂಧಿ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ವೇಳೆ ಅಂದಿನ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂರಿಗೆ ಪತ್ರ ಬರೆದಿದ್ದರು. ಪತ್ರದಲ್ಲಿ ಗಲ್ಲು ಶಿಕ್ಷೆ ರದ್ದು ಕೋರಿ ಯಾಕೂಬ್ ಮೆಮೊನ್ ಸಲ್ಲಿಸದ್ದ ಅರ್ಜಿಯನ್ನು ತಿರಸ್ಕರಿಸಿದ ತಮ್ಮ ತೀರ್ಮಾನವನ್ನು ಮರು ಪರಿಶೀಲಿಸಿ ಎಂದು ಕೋರಿಕೊಂಡಿದ್ದರು.

Ram Nath Kovind, the next President of India | Oneindia Kannada

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Shiv Sena expressed displeasure over the Congress party for choosing Gopalkrishna Gandhi as the vice presidential nominee of the opposition parties block.
Please Wait while comments are loading...