ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿಗೆ ಸೆಡ್ಡು, ಗುಜರಾತಿನಲ್ಲಿ ಶಿವಸೇನಾ ಸ್ವತಂತ್ರವಾಗಿ ಸ್ಪರ್ಧೆ!

By ವಿಕಾಸ್ ನಂಜಪ್ಪ
|
Google Oneindia Kannada News

ಬೆಂಗಳೂರು, ನವೆಂಬರ್ 09: ಗುಜರಾತಿನಲ್ಲಿ ಇದೇ ಮೊದಲ ಬಾರಿಗೆ ಶಿವಸೇನಾ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಮುಂದಾಗಿದೆ. ಅದು ಕೂಡಾ ಸ್ವತಂತ್ರವಾಗಿ ಸ್ಪರ್ಧಿಸುವ ಯೋಚನೆ ಮಾಡಿದೆ. ಮಹಾರಾಷ್ಟ್ರದಲ್ಲಿ ಬಿಜೆಪಿ ಜತೆ ವಾಕ್ಸಮರ ಮುಂದುವರೆಸಿರುವ ಶಿವಸೇನಾ, 40 ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ನಿಲ್ಲಿಸಲಿದೆ.

Shiv Sena to contest 40 seats in Gujarat alone

ಗುಜರಾತಿನ ದಕ್ಷಿಣ ಹಾಗೂ ಪಶ್ಚಿಮ ಭಾಗದಲ್ಲಿ ಹೆಚ್ಚಾಗಿರುವ ಮರಾಠಿ ಭಾಷಿಗರನ್ನು ಓಲೈಸಿ,ಮತಗಳನ್ನಾಗಿ ಪರಿವರ್ತಿಸಿ ಗೆಲುವಿನ ನಗೆ ಬೀರಲು ಶಿವಸೇನಾ ಮುಂದಾಗಿದೆ. ಇದಲ್ಲದೆ, ಹಿಂದೂ ಪರವಿರುವ ಪ್ರದೇಶಗಳನ್ನು ಶಿವಸೇನಾ ತನ್ನ ಗುರಿಯನ್ನಾಗಿಸಿಕೊಂಡಿದೆ.

English summary
The Shiv Sena will make its political debut in Gujarat. The party which has been in a war of words with its alliance partner in Maharashtra has decided to contest 40 seats in the Gujarat assembly elections on its own.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X