ಬ್ರಿಟನ್ ಚುನಾವಣೆಗೆ ವೀಕ್ಷಕರಾಗಿ ಶೋಭಾ ಕರಂದ್ಲಾಜೆ ನೇಮಕ

ನವದೆಹಲಿ, ಜೂನ್ 1: ಬ್ರಿಟನ್ ಸಂಸತ್ತಿಗೆ ನಡೆಯಲಿರುವ ಚುನಾವಣೆಗೆ ವೀಕ್ಷಕರಾಗಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸದಸ್ಯೆ ಶೋಭಾ ಕರಂದ್ಲಾಜೆ ತೆರಳಲಿದ್ದಾರೆ.

ಲೋಕಸಭಾ ಸ್ಪೀಕರ್ ಸುಮಿತ್ರಾ ಮಹಾಜನ್ 'ಯುಕೆ ಎಲೆಕ್ಷನ್ ಅಸೈನ್ ಮೆಂಟ್ ಮಿಷನ್' ಅಡಿಯಲ್ಲಿ ಅಧಿಕೃತ ವೀಕ್ಷಕರಾಗಿ ಶೋಭಾ ಕರಂದ್ಲಾಜೆಯವರನ್ನು ಆಯ್ಕೆ ಮಾಡಿದ್ದಾರೆ.

Shobha Karandlaje nominated as Parliamentary Observer in the election of UK Parliament

ಅಧಿಕೃತ ಸಂಸತ್ ವೀಕ್ಷಕರಾಗಿ ಶೋಭಾ ಕರಂದ್ಲಾಜೆ ಬ್ರಿಟನಿಗೆ ತೆರಳಲಿದ್ದಾರೆ. ಮುಂದಿನ ಗುರುವಾರ ಅಂದರೆ ಜೂನ್ 8, 2017ರಂದು ಬ್ರಿಟನ್ ಸಂಸತ್ತಿಗೆ ಚುನಾವಣೆ ನಡೆಯಲಿದೆ.

Shobha Karandlaje nominated as Parliamentary Observer in the election of UK Parliament

ಜೂನ್ 3ರಿಂದ ಜೂನ್ 10ರ ವರೆಗೆ ಶೋಭಾ ಕರಂದ್ಲಾಜೆ ಬ್ರಿಟನ್ ಚುನಾವಣೆಯ ವೀಕ್ಷಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+