ಅರವಿಂದ್ ಕೇಜ್ರಿವಾಲ್ ಮೇಲೆ ತೂರಿಬಂತು ಶೂ
ನವದೆಹಲಿ, ಏಪ್ರಿಲ್, 10: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮೇಲೆ ಶೂ ತೂರಿಬಂದಿದೆ. ಪತ್ರಿಕಾಗೋಷ್ಠಿಯೊಂದರ ವೇಳೆ ಕೇಜ್ರಿವಾಲ್ ಮೇಲೆ ಆಮ್ ಆದ್ಮಿ ಸೇನಾ ಎಂಬ ಸಂಘಟನೆಯ ಕಾರ್ಯಕರ್ತನೊಬ್ಬ ಬೂಟು ಎಸೆದಿದ್ದಾನೆ.
ಶೂ ಎಸೆದ ವೇದಪ್ರಕಾಶ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಪ್ರಕರಣದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಆಮ್ ಆದ್ಮಿಪಕ್ಷ ಆರೋಪ ಮಾಡಿದೆ.[ಅರವಿಂದ್ ಕೇಜ್ರಿವಾಲ್ ಮುಖಕ್ಕೆ ಯುವತಿ ಮಸಿ ಎರಚಿದ್ದೇಕೆ?]
"ಸಮ-ಬೆಸ' ನಂಬರ್ ಪ್ಲೇಟ್ ಆಧರಿತ ವಾಹನ ವ್ಯವಸ್ಥೆ ಏಪ್ರಿಲ್ 15ರಿಂದ ದೆಹಲಿಯಲ್ಲಿ ಪುನಃ ಜಾರಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಕೇಜ್ರಿವಾಲ್ ಮೇಲೆ ಶೂ ತೂರಿ ಬಂದಿದೆ. ಆದರೆ ಅದನ್ನು ಕೆಲವರು ತಡೆದಿದ್ದಾರೆ.

ಸುದ್ದಿಗೋಷ್ಠಿಯ ನಡುವೆಯೇ ದಿಢೀರ್ ಎಂದು ಎದ್ದು ನಿಂತ ವೇದಪ್ರಕಾಶ್, ಆಪಾದನೆಗಳನ್ನು ಮಾಡಲಾರಂಭಿಸಿದ. ಹೊಸ ವ್ಯವಸ್ಥೆ ಭ್ರಷ್ಟಾಚಾರಕ್ಕೆ ನಾಂದಿ ಹಾಡುತ್ತಿದೆ. ಇದರ ಬಗ್ಗೆ ನಾನೇ ಪತ್ರ ಬರೆದಿದ್ದೆ. ಆದರೆ ಯಾವ ಉತ್ತರವೂ ಸಿಕ್ಕಿಲ್ಲ ಎಂದು ಆರೋಪಿಸಲು ಆರಂಭಿದ್ದಾನೆ. ಇದಾದ ಮೇಲೆ ಕೇಜ್ರಿವಾಲ್ ಮೇಲೆ ಶೂ ಎಸೆದಿದ್ದಾನೆ. ಅಷ್ಟರಲ್ಲಿ ಆತನನ್ನು ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ತಡೆದಿದ್ದು ಪೊಲೀಸರ ವಶಕ್ಕೆ ನೀಡಿದ್ದಾರೆ.[ಶಿವಸೇನೆಯಿಂದ ಸುಧೀಂದ್ರ ಕುಲಕರ್ಣಿ ಮುಖಕ್ಕೆ ಮಸಿ]
{gallery-feature_1}
-
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ












Click it and Unblock the Notifications