ಪಂಜಾಬ್ : ನಾಮಪತ್ರ ಸಲ್ಲಿಸಿದ ಮಾಜಿ ಕ್ರಿಕೆಟರ್ ಸಿಧು

Posted By:
Subscribe to Oneindia Kannada

ಅಮೃತ್ ಸರ್, ಜನವರಿ 18: ಮಾಜಿ ಕ್ರಿಕೆಟರ್, ಕಾಮೆಂಟೆಟರ್, ಮಾಜಿ ಸಂಸದ ನವಜ್ಯೋತ್ ಸಿಂಗ್ ಸಿಧು ಅವರು ಅಮೃತ್ ಸರದ ಪೂರ್ವ ಅಸೆಂಬ್ಲಿ ಕ್ಷೇತ್ರದಿಂದ ಸ್ಪರ್ಧೆಗಿಳಿದಿದ್ದಾರೆ. ಬುಧವಾರದಂದು ಸಿಧು ನಾಮಪತ್ರ ಸಲ್ಲಿಸಿದ್ದಾರೆ. ಸಿಧು ಅವರು ಕಾಂಗ್ರೆಸ್ ಪಕ್ಷವನ್ನು ಜನವರಿ 15ರಂದು ಅಧಿಕೃತವಾಗಿ ಸೇರಿದ್ದರು.

ಸಿಧು ಅವರು ಸೆಪ್ಟೆಂಬರ್ 08 ರಂದು ಹೊಸ ರಾಜಕೀಯ ಪಕ್ಷ ಅವಾಜ್ ಇ ಪಂಜಾಬ್ ಗೆ ನಾಂದಿ ಹಾಡಿದ್ದರು. ಮಾಜಿ ಹಾಕಿ ಕ್ಯಾಪ್ಟನ್ ಪರ್ಗತ್ ಸಿಂಗ್ ಅವರು ಸಿಧು ಬೆನ್ನಿಗೆ ನಿಂತಿದ್ದರು. ಆದರೆ, ಈಗ ಕಾಂಗ್ರೆಸ್ ಪಕ್ಷ ಸೇರಿದ್ದಾರೆ.

Sidhu files nomination from Amritsar East seat : Assembly polls in Punjab

ನವಜ್ಯೋತ್ ಸಿಂಗ್ ಸಿಧು ಅವರ ಪತ್ನಿ ನವಜ್ಯೋತ್ ಕೌರ್ ಹಾಗೂ ಮಾಜಿ ಒಲಿಂಪಿಯನ್ ಪರ್ಗತ್ ಸಿಂಗ್ ಅವರು ಕಾಂಗ್ರೆಸ್ ಪಕ್ಷವನ್ನು ನವೆಂಬರ್ 28ರಂದು ಅಧಿಕೃತವಾಗಿ ಸೇರಿದ್ದನ್ನು ಇಲ್ಲಿ ಸ್ಮರಿಸಬಹುದು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Cricketer-turned-politician Navjot Singh Sidhu today filed his nomination from Amritsar East seat, while Punjab Congress chief Amarinder Singh filed from Lambi on the last day for filing of nominations for the February four Assembly polls in Punjab.
Please Wait while comments are loading...