ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಹುಮಹಡಿ ಕಟ್ಟಡ ಕುಸಿತ, ಅವಶೇಷದಡಿ 35 ಮಂದಿ ಯೋಧರು!

|
Google Oneindia Kannada News

ಸೋಲಾನ್(ಹಿಮಾಚಲ ಪ್ರದೇಶ), ಜುಲೈ 14: ಕುಮಾರ್ ಹಟ್ಟಿ-ನಹಾನ್ ಹೆದ್ದಾರಿಯ ಸಮೀಪವಿರುವ ಬಹುಮಹಡಿ ಕಟ್ಟಡವೊಂದು ಭಾರಿ ಮಳೆಗೆ ಸಿಲುಕಿ ಭಾನುವಾರದಂದು ಕುಸಿತ ಕಂಡಿದೆ. 35 ಮಂದಿ ಯೋಧರು ಸೇರಿದಂತೆ ಅನೇಕ ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲಾನ್ ನಲ್ಲಿ ಕುಸಿದಿರುವ ಈ ಕಟ್ಟಡದಲ್ಲಿ ಸಿಲುಕಿದ್ದ 15 ಮಂದಿ ಯೋಧರನ್ನು ಸದ್ಯ ಬಚಾವ್ ಮಾಡಲಾಗಿದೆ.

Soldiers, Trapped As Building Collapses In Himachals Solan

ರಾಷ್ಟ್ರೀಯ ವಿಪತ್ತು ನಿಯಂತ್ರಣ ತಂಡ(ಎನ್ ಡಿ ಆರ್ ಎಫ್) ತಂಡ ಸ್ಥಳದಲ್ಲಿ ಬೀಡುಬಿಟ್ಟಿದ್ದು, ವಿಪತ್ತು ನಿರ್ವಹಣಾ ಕಾರ್ಯ ಮುಂದುವರೆಸಿದ್ದರು.

ಚಂಡೀಗಢ -ಶಿಮ್ಲಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಗಲು ರಾತ್ರಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ರಸ್ತೆ ಸಂಚಾರವೂ ಸ್ಥಗಿತಗೊಂಡಿದೆ.

ಸೊಲಾನ್ ನಿಂದ ಪರ್ವಾನೋ ಭಾಗದಲ್ಲಿ ಭೂಕುಸಿತ ಸಾಮಾನ್ಯವಾಗಿದೆ, ಚಕ್ಕಿ ಕಾ ಮೋರ್ ನಲ್ಲಿ ಅತ್ಯಧಿಕ ಕುಸಿತ ಕಂಡಿವೆ

English summary
At least 35 people are feared trapped after a building collapsed in Himachal Pradesh's Solan, said reports. NDRF has launched a rescue operation, said reports.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X