ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

'ವೈಯಕ್ತಿಕ ಕಾರಣ'ಗಳಿಗಾಗಿ ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ರಾಜೀನಾಮೆ

By Sachhidananda Acharya
|
Google Oneindia Kannada News

ನವದೆಹಲಿ, ಅಕ್ಟೋಬರ್ 20: ಸಾಲಿಸಿಟರ್ ಜನರಲ್ ರಂಜಿತ್ ಕುಮಾರ್ ರಾಜೀನಾಮೆ ನೀಡಿದ್ದಾರೆ, ವೈಯಕ್ತಿಕ ಕಾರಣಗಳಿಗೆ ರಾಜೀನಾಮೆ ನೀಡುತ್ತಿರುವುದಾಗಿ ರಂಜಿತ್ ಕುಮಾರ್ ಹೇಳಿದ್ದಾರೆ.

2014ರಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಂಜಿತ್ ಕುಮಾರ್ ರನ್ನು ಸಾಲಿಸಿಟರ್ ಜನರಲ್ ಆಗಿ ನೇಮಿಸಲಾಗಿತ್ತು. ಹಲವು ಪ್ರಮುಖ ಪ್ರಕರಣಗಳಲ್ಲಿ ರಂಜಿತ್ ಕುಮಾರ್ ಕೇಂದ್ರ ಸರಕಾರವನ್ನು ಸುಪ್ರಿಂ ಕೋರ್ಟ್ ನಲ್ಲಿ ಪ್ರತಿನಿಧಿಸಿದ್ದರು.

Solicitor General Ranjit Kumar Resigns For Personnel Reasons

ಕಳೆದ ಜೂನ್ ನಲ್ಲಿ ರಂಜಿತ್ ಕುಮಾರ್ ಸೇವಾ ಅವಧಿಯನ್ನು ವಿಸ್ತರಣೆ ಮಾಡಲಾಗಿತ್ತು. ಹೀಗಿದ್ದೂ ತಮ್ಮ ವೈಯಕ್ತಿಕ ವಕೀಲಿ ಅಭ್ಯಾಸ ಮುಂದುವರೆಸಲು ರಂಜಿತ್ ಕುಮಾರ್ ರಾಜೀನಾಮೆ ನೀಡಿದ್ದಾರೆ.

English summary
Ranjit Kumar has resigned as Solicitor General of India. Kumar was appointed Solicitor Genral in 2014 after the BJP government came to power.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X