ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉತ್ತರ ಪ್ರದೇಶ: ವಿಧಾನಪರಿಷತ್ ಚುನಾವಣೆಯಲ್ಲೂ ಎಸ್ಪಿ-ಬಿಎಸ್ಪಿ ಮೈತ್ರಿ

|
Google Oneindia Kannada News

ಲಕ್ನೋ, ಏಪ್ರಿಲ್ 12: ಲೋಕಸಭಾ ಉಪಚುನಾವಣೆ ಮತ್ತು ರಾಜ್ಯ ಸಭಾ ಚುನಾವಣೆಗಳಲ್ಲಿ ಒಂದಾಗಿ ಚುನಾವಣೆ ಎದುರಿಸಿದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜವಾದಿ ಪಕ್ಷ ಇದೀಗ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಪರಿಷತ್ ಚುನಾವಣೆಯನ್ನೂ ಒಟ್ಟಾಗಿ ಎದುರಿಸಲಿದೆ.

ಯೋಗಿ ನಾಡಲ್ಲಿ 'ಸೈಕಲ್' ಚಕ್ರದಡಿ ನಲುಗಿದ ಕಮಲ ಯೋಗಿ ನಾಡಲ್ಲಿ 'ಸೈಕಲ್' ಚಕ್ರದಡಿ ನಲುಗಿದ ಕಮಲ

ಉತ್ತರ ಪ್ರದೇಶದಲ್ಲಿ 13 ವಿಧಾನ ಪರಿಷತ್ ಸೀಟುಗಳಿಗೆ ಏ.26 ರಂದು ಚುನಾವಣೆ ನಡೆಯಲಿದ್ದು, ಅದೇ ದಿನ ಫಲಿತಾಂಶ ಹೊರಬೀಳಲಿದೆ. ಉತ್ತರ ಪ್ರದೇಶದ 100 ಸದಸ್ಯರ ವಿಧಾನ ಪರಿಷತ್ತಿನಲ್ಲಿ ಒಟ್ಟು 61 ಸೀಟುಗಳನ್ನು ಎಸ್ಪಿ ಹೊಂದಿದೆ. ಬಿಸ್ಪಿ 9 ಸೀಟುಗಳನ್ನು ಹೊಂದಿದೆ. ಆಡಳಿತಾರೂಢ ಬಿಜೆಪಿ 13 ಸೀಟುಗಳನ್ನಷ್ಟೇ ಹೊಂದಿದೆ.

ಉತ್ತರ ಪ್ರದೇಶದಲ್ಲಿ ಬಿಎಸ್ಪಿಗೆ ಮರ್ಮಾಘಾತ, ಸೇಡು ತೀರಿಸಿಕೊಂಡ ಬಿಜೆಪಿಉತ್ತರ ಪ್ರದೇಶದಲ್ಲಿ ಬಿಎಸ್ಪಿಗೆ ಮರ್ಮಾಘಾತ, ಸೇಡು ತೀರಿಸಿಕೊಂಡ ಬಿಜೆಪಿ

SP to support BSP candidate in UP Legislative Council elections

ಕೆಲವು ದಿನಗಳ ಹಿಂದೆ ಇಲ್ಲಿನ ಗೋರಖ್ಪುರ ಮತ್ತು ಫುಲ್ಪುರ ಲೋಕಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಎಸ್ಪಿ ಮತ್ತು ಎಸ್ಪಿ ಮೈತ್ರಿಯಿಂದಾಗಿ ಎರಡೂ ಕ್ಷೇತ್ರಗಳಲ್ಲೂ ಎಸ್ಪಿ ಅಭ್ಯರ್ಥಿಗಳು ಜಯ ದಾಖಲಿಸಿದ್ದರು.

ಸಿದ್ದುವನ್ನು ಸೋಲಿಸಲು ಜೆಡಿಎಸ್ ಬಳಿಯಿದೆ ರೇವಣಾಸ್ತ್ರ!ಸಿದ್ದುವನ್ನು ಸೋಲಿಸಲು ಜೆಡಿಎಸ್ ಬಳಿಯಿದೆ ರೇವಣಾಸ್ತ್ರ!

English summary
The Samajwadi Party (SP) will be supporting its new ally, Bahujan Samaj Party's (BSP) candidate in the upcoming Legislative Council elections in Uttar Pradesh, SP chief Akhilesh Yadav announced on April 12th.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X