ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ

ನವದೆಹಲಿ, ಡಿಸೆಂಬರ್ 20: ಉತ್ತರ ಭಾರತದಲ್ಲಿ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆಯ ಭೂಕಂಪ ದಾಖಲಾಗಿದೆ. ಉತ್ತರ ಭಾರತದ ಬಹುತೇಕ ಕಡೆಗಳಲ್ಲಿ ಭೂಕಂಪ ಸಂಭವಿಸಿದೆ. ಇದು ಅತ್ಯಂತ ಪ್ರಬಲ ಭೂಕಂಪವಾಗಿದ್ದು, ಇದುವರೆಗೂ ಯಾವುದೇ ಸಾವು-ನೋವು ಸಂಭವಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಉತ್ತರ ಭಾರತದ ಹಲವೆಡೆ ಪ್ರಬಲ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ಶ್ರೀನಗರ, ಚಂಡೀಗಢ, ಎನ್‌ಸಿಆರ್ ಮತ್ತು ದೆಹಲಿಯಲ್ಲಿ ಭೂಕಂಪ ಸಂಭವಿಸಿದ್ದು, ಅಫ್ಘಾನಿಸ್ತಾನದಲ್ಲೂ ಭೂಕಂಪ ಸಂಭವಿಸಿದ್ದು, ಅಫ್ಘನ್ ಭೂಕಂಪದ ಕೇಂದ್ರ ಬಿಂದುವಾಗಿದೆ.

ಅಫ್ಘಾನಿಸ್ತಾನದಿಂದ 245 ಕಿ.ಮೀ ದೂರದಲ್ಲಿರುವ ಕಾಬೂಲ್ ನಲ್ಲಿ ಇದರ ಕೇಂದ್ರ ಬಿಂದಿವಿದೆ. ಭೂಕಂಪ ಪಾಕಿಸ್ತಾನದಲ್ಲಿ ಕೂಡಾ ಸಂಭವಿಸಿದೆ ಎಂದು ರಾಯ್ಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಭೂಕಂಪವು ಸಂಜೆ 5 ಗಂಟೆ ವೇಳೆಗೆ ಸಂಭವಿಸಿದೆ. ಪಾಕಿಸ್ತಾನ, ಅಫ್ಘಾನಿಸ್ತಾನ ಹಾಗೂ ದೆಹಲಿಯಲ್ಲಿ ಕಟ್ಟಡಗಳು ಅಲುಗಾಡಿವೆ. ಜನರು ಆತಂಕಗೊಂಡು ಕಟ್ಟಡಗಳಿಂದ ಹೊರಗೆ ಓಡಿ ಬಂದಿದ್ದಾರೆ.

Strong Earthquake In North India
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+