ಶಾಲೆಗಳಲ್ಲಿ ಯೋಗ ಕಡ್ಡಾಯ ಸಾಧ್ಯವಿಲ್ಲ - ಸುಪ್ರಿಂ ಕೋರ್ಟ್

Subscribe to Oneindia Kannada

ಬೆಂಗಳೂರು, ಆಗಸ್ಟ್ 8: ಶಾಲೆಗಳಲ್ಲಿ ಯೋಗ ಕಡ್ಡಾಯ ಮಾಡುವಂತೆ ಕೋರಿ ಸುಪ್ರಿಂ ಕೋರ್ಟ್ ಗೆ ಸಲ್ಲಿಕೆಯಾಗಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ.

1-8 ನೇ ತರಗತಿ ವಿದ್ಯಾರ್ಥಿಗಳಿಗೆ ದೇಶದಾದ್ಯಂತ ಯೋಗ ಕಡ್ಡಾಯ ಮಾಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ಈ ಮೂಲಕ ಶಾಲೆಗಳಲ್ಲಿ ಯೋಗ ಕಡ್ಡಾಯ ಮಾಡಲು ಸಾಧ್ಯವಿಲ್ಲ ಎಂದು ಸರ್ವೋಚ್ಛ ನ್ಯಾಯಲಯ ಹೇಳಿದೆ.

International Yoga Day : Mysuru Created a Guinness Record | Oneindia Kannada
Supreme Court dismissed the plea to make yoga compulsory in schools

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Supreme Court dismissed the plea to make yoga compulsory in schools from class 1 to 8 across the country.
Please Wait while comments are loading...